ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್ ಸ್ಫೋಟಕ ಆರೋಪ – Kannada News | Dharwad Students Protest: R Ashok Slams Karnataka Government Over Job Vacancies
ಧಾರವಾಡ, ಫೆಬ್ರವರಿ 24: ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಸಂಬಳ ನೀಡಲು ಸಹ ಹಣವಿಲ್ಲ. ರಾಜ್ಯದಲ್ಲಿ ಸುಮಾರು…