ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ – Kannada News | Bengaluru temperature: Heat wave alert in Bengaluru, Thunderstorm in few places of Karnataka
ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 24: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇಂದು ರಾಜ್ಯದ ಹಲವೆಡೆ ಗುಡುಗು, ಸಿಡಿಲು ಕಾಣಿಸಿಕೊಳ್ಳುವ ಸಂಭವವಿದ್ದು, 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 38ರಿಂದ 39 ಡಿಗ್ರಿ ಸೆಲ್ಸಿಯಸ್ ತಲುಪುವ…