ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | Karnataka vs Jammu and Kashmir, Ranji Final Playing XI
ಹುಬ್ಬಳ್ಳಿಯ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಕಮ್ರಾನ್ ಇಕ್ಬಾಲ್ ಹಾಗೂ ಯಾವರ್ ಹಸನ್ ಇನಿಂಗ್ಸ್ ಆರಂಭಿಸಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ತಂಡದಲ್ಲಿ ಅನುಭವಿ ದಾಂಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದು, ಇಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ…