Headlines

ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್: ಉತ್ತರ ಕರ್ನಾಟಕದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬ, ಟಿಕೆಟ್ ದರ ಎಷ್ಟು? – Kannada News | Ranji Trophy final in Hubballi: A festival for North Karnataka cricket lovers; what are the ticket prices

ರಣಜಿ ಟ್ರೋಫಿ ಫೈನಲ್ ಪಂದ್ಯImage Credit source: tv9 kannada ಹುಬ್ಬಳ್ಳಿ, ಫೆಬ್ರವರಿ 23: ಒಂದಡೆ ಕರ್ನಾಟಕ ಕಳೆದ ಒಂದು ದಶಕದಿಂದ ರಣಜಿ ಕಪ್ (Ranji Trophy) ಗೆದ್ದಿಲ್ಲ. ಮತ್ತೊಂದಡೆ ಇಲ್ಲಿವರಗೆ ಒಮ್ಮೆಯೂ ಜಮ್ಮು-ಕಾಶ್ಮೀರ ತಂಡ ರಣಜಿ ಕಪ್ ಗೆದ್ದಿಲ್ಲ. ಇದೀಗ ಎರಡು ತಂಡಗಳಿಗೆ ಕಪ್ ಬರ ನೀಗಿಸಿಕೊಳ್ಳೋ ಸುವರ್ಣಾವಕಾಶ ದೊರತಿದೆ. ಇನ್ನೊಂದಡೆ ಉತ್ತರ ಕರ್ನಾಟಕ ಭಾಗದ ಕ್ರಿಕೆಟ್ ಪ್ರೇಮಿಗಳಿಗೆ ಕೂಡಾ ಹತ್ತಿರದಿಂದ ರಣಜಿ ಪಂದ್ಯ ನೋಡುವ ಸದಾವಕಾಶ ದೊರತಿದೆ. ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ…

Read More

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

Chanakya Niti: ಪ್ರತಿಯೊಬ್ಬರೂ ಈ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು – Kannada News | Chanakya Niti: Chanakya says don’t joke about these three things

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ ಗಳಿಸುವುದು ಹೇಗೆ, ದಾಂಪತ್ಯ ಜೀವನ ಸುಖವಾಗಿರಲು ಪತಿಪತ್ನಿಯರು ಹೇಗಿರಬೇಕು ಎಂಬುದರ ಬಗ್ಗೆ ಹೇಳಿದ್ದಾರೆ ಅದೇ ರೀತಿ ಅವರು ಕೆಲವೊಂದಿಷ್ಟು ಸಂಗತಿಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು, ಅವುಗಳ ಹತ್ತಿರಕ್ಕೆ ಹೋದರೆ ಅಥವಾ ಅವುಗಳೊಂದಿಗೆ ತಮಾಷೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದ್ದಾರೆ.  ಹಾಗಿದ್ರೆ ಯಾವ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು…

Read More

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್ – Kannada News | Bollywood actress Kriti Sanon and Businessman Kabir Bahia age gap and dating

ಬಾಲಿವುಡ್ ಚೆಲುವು ಕೃತಿ ಸನನ್ (Kriti Sanon) ಅವರು ಉದ್ಯಮಿ ಕಬೀರ್ ಬಹಿಯಾ ಜೊತೆ ಲಂಡನ್​​ನಲ್ಲಿ ಸುತ್ತಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ 9 ವರ್ಷಗಳ ವಯಸ್ಸಿನ ಅಂತರ ಇದೆ. ಕಬೀರ್ ಬಹಿಯಾಗಿಂತಲೂ ಕೃತಿ ಸನೋನ್ ಅವರು 9 ವರ್ಷ ಹಿರಿಯರು. ಅವರಿಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ವಯಸ್ಸಿನ ಅಂತರದ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಕಬೀರ್ ಬಹಿಯಾ (Kabir Bahia) ಅವರು…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ – Kannada News | Public Allegedly Threatened for Questioning Expired Medicines at Shirahatti Government Hospital in Gadag

ಗದಗ, ಫೆಬ್ರವರಿ 23: ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಔಷಧಿ ವಿತರಣೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದವರಿಗೆ ತಾಲೂಕಾ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗೋಪಾಲ್ ರಾಜ್ ಪೊಲೀಸ್​​ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಆಡಳಿತಾಧಿಕಾರಿ ನಡೆಗೆ ಕಿಡಿ ಕಾರಿದ್ದಾರೆ. ಶಶಿ ಪಾಟೀಲ್, ಪ್ರಕಾಶ್ ಎಂಬುವರ ವಿರುದ್ಧ ಡಾ.ಗೋಪಾಲ್ ರಾಜ್ ದೂರು ಸಹ ನೀಡಿದ್ದು, ಸದ್ಯ ಪ್ರತಿ ದೂರು ನೀಡಲು ರೋಗಿಗಳು ಮತ್ತು ಸಂಬಂಧಿಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಮತ್ತಷ್ಟು…

Read More

vX global- ವಲಸೆ ನೆರವು ಮತ್ತು ವರ್ಕ್ ಪರ್ಮಿಟ್ ವೀಸಾ ಪಡೆಯಲು ತಾಪತ್ರಯ ಬೇಡ; ವಿಎಕ್ಸ್ ಗ್ಲೋಬಲ್ ಸಂಪರ್ಕಿಸಿ – Kannada News | VXglobal the trusted immigration and work permit consultancy of GCC and India

ಬೆಂಗಳೂರು: ವಿಎಕ್ಸ್ ಗ್ಲೋಬಲ್ (vXglobal.co) ಭಾರತ ಹಾಗು ಗಲ್ಫ್ ದೇಶಗಳಲ್ಲಿ (ಜಿಸಿಸಿ) ಕಾರ್ಯನಿರ್ವಹಿಸುತ್ತಿರುವ ಪ್ರಮುಖ ವಲಸೆ ಹಾಗು ವರ್ಕ್ ಪರ್ಮಿಟ್ ಕನ್ಸಲ್ಟೆನ್ಸಿ ಸಂಸ್ಥೆ ಎನಿಸಿದೆ. ನ್ಯೂಜಿಲ್ಯಾಂಡ್, ಕೆನಡಾ, ಆಸ್ಟ್ರೇಲಿಯಾ ಹಾಗೂ ಐರೋಪ್ಯ ದೆಶಗಳಿಗೆ ವರ್ಕ್ ಪರ್ಮಿಟ್ ಹಾಗೂ ವೀಸಾ ಅಪ್ರೂವಲ್ ಒದಗಿಸಲು ನೆರವಾಗುತ್ತದೆ. ಶೇ. 96ರಷ್ಟು ಸಕ್ಸಸ್ ರೇಟ್ ಹೊಂದಿರುವ ಈ ಕನ್ಸಲ್ಟೆನ್ಸಿ ಕಂಪನಿಯು ವೃತ್ತಿಪರ, ಪಾರದರ್ಶಕ ಹಾಗೂ ವಿಶ್ವಸನೀಯ ಸೇವೆಗೆ ಹೆಸರಾಗಿದೆ. vXglobal.co ಅನ್ನು ಯಾಕೆ ಆಯ್ಕೆ ಮಾಡಬೇಕು? ಉತ್ತಮ ಯಶಸ್ಸಿನ ಪ್ರಮಾಣ: ನಮ್ಮ ಗ್ರಾಹಕರಲ್ಲಿ…

Read More

ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್​ ವಿವಾದಾತ್ಮಕ ಹೇಳಿಕೆ ವೈರಲ್ – Kannada News | Gandhi is Pak’s Father, Not India’s; Nehru Not First PM: MLA Yatnal controversial statement

ಯಾದಗಿರಿ, ಫೆಬ್ರವರಿ 23: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫೆ. 21ರಂದು ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ವೈರಲ್ ಆಗಿದೆ. ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರುರನ್ನು ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ಮದುಮಗಳ ಮುದ್ದಿನ ನಾಯಿಗೆ ಹೊಡೆದ ವರನ ಸಂಬಂಧಿಕರು; ಮದುವೆಯೇ ಕ್ಯಾನ್ಸಲ್! – Kannada News | Uttar Pradesh bride called off wedding after grooms relatives beat her pet dog

ನವದೆಹಲಿ, ಫೆಬ್ರವರಿ 23: ವಧುವಿನ ಸಾಕು ನಾಯಿಯಿಂದಾಗಿ ಉತ್ತರ ಪ್ರದೇಶದಲ್ಲಿ ಮದುವೆಯೇ ರದ್ದಾಗಿರುವ ಘಟನೆ ನಡೆದಿದೆ. ಮದುಮಗನ ಸಂಬಂಧಿಕರು ನಾಯಿಗೆ ಹೊಡೆದ ಕಾರಣದಿಂದಾಗಿ ಉತ್ತರ ಪ್ರದೇಶದ ಹುಡುಗಿಯೊಬ್ಬಳು ತನ್ನ ಮದುವೆಯನ್ನೇ (Wedding) ರದ್ದುಗೊಳಿಸಿದ್ದಾಳೆ. ಈ ವೇಳೆ ವಧು-ವರರ ಸಂಬಂಧಿಕರ ನಡುವೆ ಗಲಾಟೆ ನಡೆದಿದ್ದು, ಅತಿಥಿಗಳಿಗೆ ಗಾಯಗಳಾಗಿವೆ. ವಧುವಿನ ಸಾಕು ನಾಯಿಯ ಕಾರಣದಿಂದ ಮದುವೆಯೇ ನಿಂತುಹೋಗಿದೆ. ಹೊಡೆದಾಟ ನಡೆದು ಹಲವಾರು ಅತಿಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಧುವಿನ ಸಾಕು ನಾಯಿಯ ವಿವಾದವು ಎರಡು ಕುಟುಂಬಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು….

Read More

The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು? – Kannada News | The Wedding of VIROSH what is the age gap between Rashmika Mandanna and Vijay Deverakonda

ಅಭಿಮಾನಿಗಳ ಬಹುಕಾಲದ ಕುತೂಹಲಕ್ಕೆ ತೆರೆಬಿದ್ದಿದೆ. ಟಾಲಿವುಡ್‌ನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಹಸೆಮಣೆ ಏರಲಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಈ ಜೋಡಿಯನ್ನು ವಿರೋಶ್ ಎಂದು ಕರೆಯುತ್ತಾರೆ. ಆ ಪದವನ್ನು ರಶ್ಮಿಕಾ ಮತ್ತು ವಿಜಯ್ ದೇವರಕೊಂಡ (Vijay Deverakonda) ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವಿರೋಶ್’ (The Wedding of VIROSH) ಎಂದು ಹೆಸರಿಡಲಾಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ…

Read More

ಬಾಗಲಕೋಟೆ ಬೂದಿ ಮುಚ್ಚಿದ ಕೆಂಡ: ಹಿಂದೂ ಸಂಘಟನೆಗಳ ತಂತ್ರಕ್ಕೆ ಪೊಲೀಸ್ ಪ್ರತಿತಂತ್ರ – Kannada News | Bagalkote Shivaji Jayanti Violence: Section 144 Extended, SP Warns Against Protests

ಕಲ್ಲು ತೂರಾಟ ಪ್ರಕರಣImage Credit source: tv9 kannada ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ (Stone pelting) ಕಾವು ಇನ್ನೂ ಆರಿಲ್ಲ. ಕಲ್ಲೆಸೆದ ಎರಡು ಕೋಮಿನ ಕೆಲ ಕಿಡಿಗೇಡಿಗಳು ಅಂದರ್ ಆಗಿದ್ದಾರೆ. ಶಾಂತಿ ಸಭೆಗಳೂ ವಿಫಲವಾಗಿದ್ದು, ದ್ವೇಷದ ಕಿಚ್ಚು ಬುಸುಗುಡುತ್ತಿದೆ. ಇದೇ ತಿಂಗಳ 26ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳು ಮುಂದಾಗಿವೆ. ಹೀಗಾಗಿ ಫೆ. 28ರವರೆಗೂ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಯಲಿದೆ. ಜೊತೆಗೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಒಂದು…

Read More