Video: ತನಗೆ ಕಾಟ ಕೊಟ್ಟ ಕೋತಿಗೆ ಪಂಚ್ ಕೊಡ್ತಾ ಈ ಕೋತಿ ಮರಿ ‘ಪಂಚ್’? – Kannada News | Viral AI Edits Reimagine Baby Monkey Punch With a Dramatic Comeback
ಟೋಕಿಯೋ, ಫೆಬ್ರವರಿ 23: ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊಯನ್ನೇ ಹೋಲುವ ಗೊಂಬೆಯನ್ನೇ ಅದು ತನ್ನ ಕುಟುಂಬವನ್ನಾಗಿ ಮಾಡಿಕೊಂಡಿತ್ತು. ಉಳಿದ ಕೋತಿಗಳೆಲ್ಲಾ ಅದರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಅದಕ್ಕೆ ಕೆಲವು ಕೋತಿಗಳು ಫ್ರೆಂಡ್ಶಿಪ್ ಮಾಡಿವೆ ಎನ್ನುವ ಮಾಹಿತಿಯೂ ಇದೆ. @ Pediavenir ಎಂಬ…