ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕೈಚಿಗೆ ಭರ್ಜರಿ ಗೆಲುವು, ಪ್ರಧಾನಿ ಮೋದಿ ಅಭಿನಂದನೆ – Kannada News | India Japan Ties in Focus as Modi Greets Japanese PM on Election Victory
ಟೋಕಿಯೋ, ಫೆಬ್ರವರಿ 09: ಜಪಾನ್‌ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ನೇತೃತ್ವದ ಒಕ್ಕೂಟವು ಭರ್ಜರಿ ಜಯ ಸಾಧಿಸಿದೆ. 465 ಸ್ಥಾನಗಳ ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 233 ಸ್ಥಾನಗಳನ್ನು ತಕೈಚಿಯ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮಾತ್ರ ಪಡೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಗೆ ಮತದಾನದ ನಂತರ ಸಂಜೆ ಜಪಾನ್‌ನಲ್ಲಿ ಮತ ಎಣಿಕೆ…