ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್: ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ – Kannada News | Tamil Nadu CM Joseph Vijay Lands in Mangaluru; Minister UT Khader Welcomes Him Ahead of Kollur Mookambika Temple Visit
ಮಂಗಳೂರು, ಜೂನ್ 12: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ವಿಜಯ್ ಅವರಿಗೆ ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಯುಟಿ ಖಾದರ್ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರೊಂದಿಗೆ ತಮಿಳುನಾಡು ಪೊಲೀಸರು ಸಹ ಸೇರಿ ಹೈ-ಸೆಕ್ಯೂರಿಟಿ ಒದಗಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ವಿಜಯ್ ಅವರನ್ನು…