ರಿಲೀಸ್ಗೂ ಮೊದಲೇ ದೊಡ್ಡ ಲಾಭ ಕಂಡ ‘ಟಾಕ್ಸಿಕ್’; ‘ಧುರಂಧರ್ 2’ ಹಿಂದಿಕ್ಕಿದ ಯಶ್ ಚಿತ್ರ – Kannada News | Yash’s Toxic Music Rights Outsell Dhurandhar 2: Sandalwood Sets New Record
‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ. ಇದರ ಜೊತೆಗೆ ದಕ್ಷಿಣ vs ಬಾಲಿವುಡ್, ಸ್ಯಾಂಡಲ್ವುಡ್ vs ಬಾಲಿವುಡ್ ಎಂಬಿತ್ಯಾದಿ ಚರ್ಚೆಗಳು ಕೂಡ ನಡೆಯುತ್ತಿವೆ. ಹೀಗಿರುವಾಗಲೇ ಯಶ್ ಅವರ ‘ಟಾಕ್ಸಿಕ್’ ಸಿನಿಮಾ (Toxic Movie) ಮ್ಯೂಸಿಕ್ ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚಿನ ಮೊತ್ತಕ್ಕೆ ಮಾರಾಟ ಆಗಿದೆ. ಇದು ತಂಡದ ಖುಷಿ ಹೆಚ್ಚಿಸಿದೆ. ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರದ ಬಗ್ಗೆ ತಂಡ ಒಂದು ದೊಡ್ಡ ಅಪ್ಡೇಟ್ ಬಿಟ್ಟುಕೊಂಡಿದೆ….