ಗೆದ್ದರೆ ಮಾತ್ರ ಸಾಕಾಗಲ್ಲ… ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ ಲೆಕ್ಕಾಚಾರ – Kannada News | How can India qualify for semifinal in T20 World Cup 2026
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡಕ್ಕೆ ಸೆಮಿಫೈನಲ್ಗೇರಲು ಉತ್ತಮ ಅವಕಾಶವಿದೆ. ಈ ಅವಕಾಶದೊಂದಿಗೆ ಟೀಮ್ ಇಂಡಿಯಾ ತನ್ನ ಗೆಲುವಿನ ಅಂತರವನ್ನೂ ಸಹ ನೋಡಿಕೊಳ್ಳಬೇಕಿದೆ. ಏಕೆಂದರೆ ಸೆಮಿಫೈನಲ್ ರೇಸ್ನಲ್ಲಿ ಒಟ್ಟು 4 ತಂಡಗಳಿದ್ದು, ಈ ನಾಲ್ಕು ಟೀಮ್ಗಳಲ್ಲಿ ಎರಡು ತಂಡ ಮುಂದಿನ ಹಂತಕ್ಕೇರಲಿದೆ. ಆದರೆ ಇತ್ತ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವುದರಿಂದ ನೆಟ್ ರನ್ ರೇಟ್…