Headlines

ಅಂಜನಾದ್ರಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಮುಹೂರ್ತದ ಚಿತ್ರಗಳು ಇಲ್ಲಿವೆ ನೋಡಿ – Kannada News | Jai Hanuman movie Muhurtha in Hampi’s Anjanadree here is the pics

ಟೀ ಸಿರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದರು. ವಿತರಕ ಅನಿಲ್ ಥಡಾನಿ ಕ್ಯಾಮೆರಾಗೆ ಚಾಲನೆ ನೀಡಿದರು. ರಿಷಬ್ ಶೆಟ್ಟಿ ಜೊತೆ ಪತ್ನಿ ಪ್ರಗತಿ ಶೆಟ್ಟಿ, ನಿರ್ದೇಶಕ‌ ಪ್ರಶಾಂತ್ ವರ್ಮಾ, ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ವೈ ರವಿ ಶಂಕರ್, ನಟ ತೇಜ್ ಸಜ್ಜಾ ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.‌ ಹನುಮ ಹುಟ್ಟಿದ ಸ್ಥಳ ಅಂಜನಾದ್ರಿಯಲ್ಲಿಯೇ ‘ಜೈ ಹನುಮಾನ್’ ಸಿನಿಮಾಗೆ ಪೂಜೆ ಮಾಡಿರುವುದು ವಿಶೇಷ. Source link

Read More

ಧೂಮಪಾನ ಮಾಡುವುದರಿಂದ ನಿಜಕ್ಕೂ ಒತ್ತಡ ಕಡಿಮೆಯಾಗುತ್ತದೆಯೇ? ತಜ್ಞರು ಈ ಬಗ್ಗೆ ಏನೆನ್ನುತ್ತಾರೆ – Kannada News | Is it true that smoking cigarettes gives mental peace? Know the truth behind it

ಸಿಗರೇಟ್‌ (cigarettes) ಸೇದುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ ಎಂಬುದು ಗೊತ್ತಿದ್ದರೂ ಸಹ ಸಿಗರೇಟದ ಸೇದುದ್ದಾರೆ. ಅದರಲ್ಲೂ ಕೆಲವರಂತೂ ತಮ್ಮ ಮನಸ್ಸಿಗೆ ಏನಾದ್ರೂ ನೋವಾದಾಗ, ಒತ್ತಡದಲ್ಲಿದ್ದಾಗ ಸಿಗರೇಟ್‌ ಸೇದುತ್ತಾರೆ. ಹೌದು ಒತ್ತಡದಲ್ಲಿದ್ದಾಗ ಸಿಗರೇಟ್‌ ಸೇದುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ, ಒತ್ತಡ ದೂರವಾಗುತ್ತದೆ ಎಂದು ಹೇಳಿ ಧೂಮಪಾನ ಮಾಡುತ್ತಾರೆ. ಅನೇಕ ಜನರು ಈ ರೀತಿ ಹೇಳುವುದನ್ನು ನೀವು ಸಹ ಕೇಳಿರುತ್ತೀರಿ ಅಲ್ವಾ. ಹಾಗಿದ್ರೆ ನಿಜಕ್ಕೂ ಸಿಗರೇಟ್‌ ಸೇದುವುದರಿಂದ ಒತ್ತಡ ದೂರವಾಗುತ್ತದೆಯೇ, ಮನಸ್ಸಿಗೆ ನೆಮ್ಮದಿ ಸಿಗುತ್ತಾ ಎಂಬುದರ…

Read More

ಗೋಡೌನ್‍ನಲ್ಲಿ ಭಾರೀ ಅಗ್ನಿ ಅವಘಡ, 20 ಕೋಟಿ ರೂ. ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ – Kannada News | Massive Fire at Perfume Warehouse in Nelamangala at Bengaluru

ನೆಲಮಂಗಲ, (ಫೆಬ್ರವರಿ 22) : ಇಲ್ಲಿನ‌ ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿದೆ.  ಬೆಂಗಳೂರಿನ (Bengaluru) ನೆಲಮಂಗಲ (Nelamangala) ರಸ್ತೆಯ ಮಾಕಳಿ ಬಳಿ ಈ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಹಬ್ಬಿದ್ದು, ಭಯಾನಕ ಶಬ್ದ ಕೇಳಿಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದೆ. ಅಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು…

Read More

ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್

ಸಾಮಾನ್ಯವಾಗಿ ತಹಶೀಲ್ದಾರ್​ ಅಂದರೆ ಕಚೇರಿ ಬಿಟ್ಟು ಹೊರಗೆ ಬರುವುದಿಲ್ಲ, ಜನರ ಕೈಗೆ ಸಿಗಲ್ಲ, ಸಮಸ್ಯೆಗಳಿಗೆ ಸ್ಪಂದಿಸಲ್ಲ ಎಂಬ ಮಾತಿದೆ. ಆದರೆ ಅದಕ್ಕೆ ತದ್ವಿರುದ್ಧವೆಂಬಂತೆ ತಹಶೀಲ್ದಾರ್​​ ಒಬ್ಬರು ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಪೇಂಟಿಂಗ್ ಮಾಡಲು ಮುಂದಾಗಿದ್ದಾರೆ. ಸದ್ಯ ಅವರ ಈ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ತಹಶೀಲ್ದಾರ್ ಗಿರೀಶ್​​ ಅವರ ಕಾರ್ಯಕ್ಕೆ ಇದೀಗ ತಾಲೂಕಿನ ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ. ಅಂದಹಾಗೆ ಸರ್ಕಾರಿ ಶಾಲೆಗಳು ಉಳಿಯಬೇಕು, ಬೆಳೆಯಬೇಕು, ಹೆಚ್ಚು ಹೆಚ್ಚು ಮಕ್ಕಳು ಸರ್ಕಾರಿ…

Read More

‘ನೀವೀಗಾಗಲೇ ಬೆತ್ತಲಾಗಿದ್ದೀರಿ, ಬಟ್ಟೆ ಬಿಚ್ಚಿದ್ಯಾಕೆ?’ – ಕಾಂಗ್ರೆಸ್​ಗೆ ಪ್ರಧಾನಿ ಮೋದಿ ತರಾಟೆ – Kannada News | PM Narendra Modi slams congress party’s shirtless protest, says you are already naked

ನವದೆಹಲಿ, ಫೆಬ್ರುವರಿ 22: ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಕೆಲ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್​ನ ಕೊಳಕು ಮತ್ತು ಬೆತ್ತಲೆ ರಾಜಕಾರಣ, ಹಾಗೂ ಆ ಪಕ್ಷ ತಾತ್ವಿಕವಾಗಿ ಅದೆಷ್ಟು ದಿವಾಳಿ ಎದ್ದಿದೆ ಎಂಬುದನ್ನು ಈ ಪ್ರತಿಭಟನೆ ಸಾಕ್ಷ್ಯವಾಗಿದೆ ಎಂದು ಪ್ರಧಾನಿಗಳು ವಿಷಾದಿಸಿದ್ದಾರೆ. ದೆಹಲಿ ಸಮೀಪದ ಮೀರತ್ ನಗರದಲ್ಲಿ ಇಂದು ನಡೆದ ಮೆಟ್ರೋ ರೈಲು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ‘ನೀವು…

Read More

ಮೈಸೂರು ಅರಮನೆ ಬಳಿ ಸ್ಫೋಟ ಬೆನ್ನಲ್ಲೇ ಹೀಲಿಯಂ ಬಲೂನ್ ಮಾರಾಟ ನಿಷೇಧ – Kannada News | Mysuru top cop bans usage of helium gas to fill balloons

ಮೈಸೂರು, (ಫೆಬ್ರವರಿ 22): ಸಾರ್ವಜನಿಕರ ಜೀವ–ಆಸ್ತಿಗೆ ಅಪಾಯ ಉಂಟುಮಾಡುವ ಸಾಧ್ಯತೆಗಳನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ, ಮೈಸೂರು (Mysuru) ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಹೀಲಿಯಂ ಅನಿಲ ಬಳಸಿ ಬಲೂನ್ (helium balloons) ತುಂಬುವುದು, ಮಾರಾಟ ಮಾಡುವುದು, ಸಂಗ್ರಹ–ಸಾಗಣೆ ನಡೆಸುವುದನ್ನು ಮುಂದಿನ ಆದೇಶದವರೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು BNSS-2023 ಸೆಕ್ಷನ್ 152 ಅಡಿಯಲ್ಲಿ  ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ. ಇನ್ನು ಈ ಬಗ್ಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ – Kannada News | Optical Illusion: Can you find the rabbit in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ,Image Credit source: Social Media ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನೂರಕ್ಕೆ ನೂರರಷ್ಟು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಮೊಲವನ್ನು ಕಂಡು ಹಿಡಿಯಬೇಕು. 5 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?…

Read More

ದಾವಣಗೆರೆ: ಹಾನಿಕಾರಕ ಇಂಜೆಕ್ಷನ್ ಹಾಕಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ – Kannada News | Davangere: Student commits suicide in private medical college hostel

ಪ್ರಾತಿನಿಧಿಕ ಚಿತ್ರImage Credit source: deccanchronicle ದಾವಣಗೆರೆ, ಫೆಬ್ರವರಿ 22: ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ (student) ಹಾಸ್ಟೆಲ್​ನಲ್ಲಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದ ಎಂಸಿಸಿ ಬಿ ಬ್ಲಾಕ್​ನಲ್ಲಿ ಇರುವ ಖಾಸಗಿ ವೈದ್ಯಕೀಯ ಕಾಲೇಜಿನ ಇಂಟರ್​ನ್ಯಾಷನಲ್ ಹಾಸ್ಟೆಲ್​ನಲ್ಲಿ ನಡೆದಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್ ನಿವಾಸಿ ಸಿದ್ಧಾರ್ಥ ತ್ರಯಂಬಕೆ (30) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥ ತ್ರಯಂಬಕೆ ಡರ್ಮಾಟಾಲಾಜಿ ವಿಭಾಗದಲ್ಲಿ ಸ್ನಾತಕೋತ್ತರ…

Read More

ಫಿಲಂಫೇರ್ ಪಡೆದ ತೆಲುಗು, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳ ಪಟ್ಟಿ – Kannada News | Here is the list of Telugu, Tamil, Malayalam and Hindi movies which won 70th Filmfare award

70ನೇ ಫಿಲ್ಮ್‌ಫೇರ್ ಪ್ರಶಸ್ತಿ (2024) ವಿತರಣೆ ಮಾಡಲಾಗಿದೆ. ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಯ 2025ರ ಅತ್ಯುತ್ತಮ ಸಿನಿಮಾಗಳನ್ನು ಗುರುತಿಸಿ ಅವರುಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಡೆದ ತೆಲುಗು, ತಮಿಳು, ಮಲಯಾಳಂ ಮತ್ತು ತಮಿಳು ಸಿನಿಮಾಗಳ ಪಟ್ಟಿ ಇಲ್ಲಿದೆ. ಕನ್ನಡದಲ್ಲಿ ಯಾರು ಯಾರಿಗೆಲ್ಲ ಪ್ರಶಸ್ತಿ ನೀಡಲಾಯ್ತು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ತೆಲುಗು ಅತ್ಯುತ್ತಮ ಸಿನಿಮಾ: ಪುಷ್ಪ 2: ದಿ ರೂಲ್ ಅತ್ಯುತ್ತಮ ನಿರ್ದೇಶಕ: ಸುಕುಮಾರ್ (ಪುಷ್ಪ 2: ದಿ…

Read More

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್ – Kannada News | BJP MLA Chandru Lamani Arrested In Bribe Case: Swamiji Audio Goes Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ…

Read More