Headlines

‘ಉಂಡಾಡಿ ಗುಂಡ’ ನಾಟಕಕ್ಕೆ 80 ವರ್ಷ: ಕಲಾದ್ಯುತಿ ಪ್ರೊಡಕ್ಷನ್ ಹೌಸ್ ವತಿಯಿಂದ ಪ್ರದರ್ಶನ – Kannada News | Sihi Kahi Chandru to act in Undaadi Gunda drama by Parvathavani

ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ವಿಜೇತ ಪರ್ವತವಾಣಿ (Parvathavani) ಅವರ ಕೊಡುಗೆ ಅಪಾರ. ಡಾ. ರಾಜ್​ಕುಮಾರ್ ನಾಯಕರಾಗಿದ್ದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಚಿತ್ರದಲ್ಲಿ ನಟಿಸುವ ಮೂಲಕವೂ ಅವರು ಮನೆ ಮಾತಾಗಿದ್ದರು. ಪರ್ವತವಾಣಿ ಅವರು ರಚಿಸಿದ್ದ ಹಾಸ್ಯ ನಾಟಕ ‘ಉಂಡಾಡಿ ಗುಂಡ’ (Undaadi Gunda) ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ‘ಉಂಡಾಡಿ ಗುಂಡ’ ನಾಟಕ ರಚನೆಗೆ ಇದೀಗ ಎಂಬತ್ತು ವರ್ಷ ತುಂಬಿದೆ. ಈ ಸಂದರ್ಭದಲ್ಲಿ, ಪರ್ವತವಾಣಿ ಅವರಿಗೆ ಗೌರವ…

Read More

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಕಾಡಾನೆ – Kannada News | Chikkamagaluru Elephant Attack: Second Worker Killed in Coffee Estate; Elephant Captured

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಚಿಕ್ಕಮಗಳೂರು, ಫೆಬ್ರವರಿ 22: ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯಲ್ಲಿ ಕಾಫಿ ತೋಟದಲ್ಲಿ (Chikkamagaluru) ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ಹೊಸಪೇಟೆ ಮೂಲದ ಬೋರಮ್ಮ (34) ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ಮಹಿಳೆ. ಈ ಘಟನೆಯ ಬಳಿಕ ವೇಗದಿಂದ ಸಾಗಿದ ಆನೆ ಸೆರೆ ಕಾರ್ಯಾಚರಣೆಯು ಇದೀಗ ಯಶಸ್ವಿಯಾಗಿದೆ. ಏಳು ದಿನಗಳಲ್ಲೇ ಎರಡನೇ ಬಲಿ ನಾಗೇಶ್ ಗೌಡ ಅವರಿಗೆ…

Read More

Daily Devotional: ಕೋಪದಲ್ಲಿರುವಾಗ ಮನುಷ್ಯ ತೆಗೆದುಕೊಳ್ಳಬಾರದ ಮೂರು ನಿರ್ಧಾರಗಳಿವು

ಕೋಪದ ವಿಚಾರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವಾಗ ಮೂರು ನಿರ್ಧಾರಗಳನ್ನು ಬಹಳ ವಿಶೇಷವಾಗಿ ಪರಿಗಣಿಸಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ನಮಗೆ ಪ್ರಥಮ ಶತ್ರು ಯಾರೋ ಬೇರೆಯವರಲ್ಲ, ನಮ್ಮ ಕೋಪವೇ. ಭಗವದ್ಗೀತೆಯಲ್ಲೂ ಸಹ, ವ್ಯಕ್ತಿಯು ಏನು ತಂದಿದ್ದಾನೆ ಮತ್ತು ಏನು ಮಾಡುತ್ತಿದ್ದಾನೆ ಎಂಬುದರ ಬಗ್ಗೆ ಹೇಳುತ್ತದೆ. ಹಾಗಾಗಿ, ಕೋಪದ ಸ್ಥಿತಿಯಲ್ಲಿ ಯಾವುದೇ ಮೂರು ಪ್ರಮುಖ ವಿಷಯಗಳ ಮೇಲೆ ಒತ್ತನ್ನು ನೀಡುವುದು ಸಾಧ್ಯವಿಲ್ಲ. ಭಾರತದ ಅರ್ಥಶಾಸ್ತ್ರ ಮತ್ತು…

Read More

ಇದುವೇ ಟೀಮ್ ಇಂಡಿಯಾದ ಅತೀ ದೊಡ್ಡ ವೀಕ್​ನೆಸ್​​! – Kannada News | India’s scoring rate very low against the off spin In T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.22) ಭಾರತ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಸೌತ್ ಆಫ್ರಿಕಾ ತಂಡದ ಕೋಚ್ ಶುಕ್ರಿ ಕಾನ್ರಾಡ್ ಅಹಮದಾಬಾದ್​ನಲ್ಲಿ ಭಾರತ ತಂಡದ ಬಂಡವಾಳ ಬಯಲು ಮಾಡುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ಇಲ್ಲಿ ಟೀಮ್ ಇಂಡಿಯಾದ ‘ಬಂಡವಾಳ’ ಏನು ಹುಡುಕಾಡಿದರೆ ಸಿಗುವ ಉತ್ತರ ಅತೀ ದೊಡ್ಡ ವೀಕ್​ವೆಸ್​. ಹೌದು, ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ 4 ಪಂದ್ಯಗಳಲ್ಲೂ ಜಯ ಸಾಧಿಸಿದೆ….

Read More

ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, ಮೂವರು ಗಂಭೀರ – Kannada News | Odisha Police Van Accident: 5 Dead in Jharsuguda Truck Collision

ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿImage Credit source: Google ಝಾರ್ಸುಗುಡಾ, ಫೆಬ್ರವರಿ 22: ಪೊಲೀಸ್​ ವ್ಯಾನ್​​ಗೆ​​ ಟ್ರಕ್​​ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವ ಘಟನೆ ಒಡಿಶಾದ ಝಾರ್ಸುಗುಡಾ ಬಳಿ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ನಡೆದಿದೆ. ಟ್ರಕ್ ಮತ್ತು ಪೊಲೀಸ್​ ವ್ಯಾನ್ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಐವರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಪಿಆರ್ ಸಿಬ್ಬಂದಿಗಳಾದ ಕಾಶಿರಾಮ್ ಭೋಯಿ ಮತ್ತು ದೇವದತ್ತ ಸಾ, ಡ್ರಿಲ್ ಸಬ್-ಇನ್ಸ್‌ಪೆಕ್ಟರ್ ನಿರಂಜನ್ ಕುಜುರ್,…

Read More

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು – Kannada News | World Thinking Day 2026: Know the purpose behind celebrating World Thinking Day

ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್‌ ವತಿಯಿಂದ ಪ್ರತಿವರ್ಷ ಫೆಬ್ರವರಿ 22 ರಂದು ಆಚರಿಸಲ್ಪಡುವ ವಿಶ್ವ ಚಿಂತನಾ ದಿನವು (World Thinking Day) ವಿಶ್ವಾದ್ಯಂತ ಹುಡುಗಿಯರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ಲಿಂಗ ಸಮಾನತೆಯನ್ನು ಉತ್ತೇಜಿಸುವ, ಯುವತಿಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಪ್ರಪಂಚದಾದ್ಯಂತ ಮಹಿಳೆಯರು ಮತ್ತು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ. ವಿಶ್ವ ಚಿಂತನಾ ದಿನವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಜಗತ್ತಿನಲ್ಲಿ ಸಕಾರಾತ್ಮಕ…

Read More

70ನೇ ಫಿಲ್ಮ್​ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ.. – Kannada News | 70th Filmfare Awards South Kannada Winners full List Best Actor Best Film

ಕೇರಳದ ಕೊಚ್ಚಿಯಲ್ಲಿ ‘70ನೇ ಫಿಲ್ಮ್​​ಫೇರ್ ಪ್ರಶಸ್ತಿ’ (70th Filmfare Awards South) ಪ್ರದಾನ ಸಮಾರಂಭ ನಡೆದಿದೆ. 2024ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಝಗಮಗಿಸುವ ವೇದಿಕೆಯಲ್ಲಿ ಅವಾರ್ಡ್ ಫಂಕ್ಷನ್ ನಡೆಯಿತು. ‘ಕೋಳಿ ಎಸ್ರು’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ (Akshatha Pandavapura) ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು. ‘ಬಘೀರ’ ಸಿನಿಮಾದ ನಟನೆಗಾಗಿ ಶ್ರೀಮುರಳಿ (Sri Murali) ಅವರಿಗೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ನೀಡಲಾಯಿತು. ‘ಕೆರೆಬೇಟೆ’ ಸಿನಿಮಾದಲ್ಲಿನ…

Read More

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಮೃತರ ಸಂಬಂಧಿ ಹೇಳಿದ್ದೇನು? – Kannada News | Tumakuru Family Suicide in Bihar: Shocking Information Revealed by Relatives

ಮೃತರಿಗೆ ಅಂತಿಮ ವಿಧಿ ವಿಧಾನ ಪೂಜೆImage Credit source: Tv9 Kannada ತುಮಕೂರು, ಫೆಬ್ರವರಿ 22: ಮೊಬೈಲ್​​ ಗೀಳಿಗೆ ಬಿದ್ದಿದ್ದ ಅಳಿಯ ಅಮೋಘ ಕೀರ್ತಿ ಕೊಲೆ ಬಳಿಕ ನೊಂದು ಬಿಹಾರದ ರಾಜಗಿರಿಯಲ್ಲಿ ಆರೋಪಿ ನಾಗಪ್ರಸಾದ್ ಸೇರಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ನಾಲ್ವರ ಆತ್ಮಹತ್ಯೆ ಬಗ್ಗೆ ಮೃತರ ಸಂಬಂಧಿ ಸ್ಯಾಮ್ ಟಿವಿ9ಗೆ ಮಾಹಿತಿ ನೀಡಿದ್ದು, ಸಾಯುವ ಬಗ್ಗೆ ಇವರು ದೇವಾಲಯದಲ್ಲಿ ನಿರ್ಧರಿಸಿಯೇ ಬಂದಿದ್ದರು. ಆತ್ಮಹತ್ಯೆ ಬಳಿಕ ಅಂತ್ಯಕ್ರಿಯೆ ಮಾಡಲೆಂದೇ ಒಂದು ಲಕ್ಷದ…

Read More

ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು? – Kannada News | What will happen if the net run rate of two teams is tied in t20 World Cup 2026?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ರದ್ದು ಮಾಡಲಾಗಿದೆ. ಇನ್ನು ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ. ಇತ್ತ ಉಭಯ ತಂಡಗಳು ಒಂದೊಂದು ಅಂಕ ಪಡೆದಿರುವ ಕಾರಣ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್​ಗೇರಬಹುದು. ಒಂದು ವೇಳೆ ಗ್ರೂಪ್ ಮುಂದಿನ ಪಂದ್ಯಗಳು ಕೂಡ ಮಳೆಗೆ ಆಹುತಿಯಾಗಿ ಎಲ್ಲಾ…

Read More

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ – Kannada News | Karnataka Road Accidents: 3 Dead, Ex MLA Suresh Gowda Injured in Separate Crashes

ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿImage Credit source: Tv9 Kannada ಚಿತ್ರದುರ್ಗ/ ಮಂಡ್ಯ, ಫೆಬ್ರವರಿ 22: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ…

Read More