ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್ – Kannada News | Rashmika Mandanna Vijay Deverakonda seen in a hurry ahead of marriage
ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna)…