Headlines

Daily Devotional: ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳು! – Kannada News | Daily Devotional: Benefits of Applying Homa Tilaka

ಬೆಂಗಳೂರು, ಫೆಬ್ರವರಿ​ 22​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹೋಮದ ಬಳಿಕ ಅದರ ತಿಲಕಧಾರಣೆಯಿಂದ ಆಗುವ ಲಾಭಗಳೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಹೋಮ ತಿಲಕಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಕೇಸರಿ, ಚಂದನ, ವಿಭೂತಿ, ಗಂಧ ಇತ್ಯಾದಿಗಳನ್ನು ಹಣೆಗೆ ಧರಿಸುವ ಪದ್ಧತಿಯಲ್ಲಿ ಹೋಮದ ತಿಲಕ ಅತ್ಯಂತ ವಿಶೇಷವಾಗಿದೆ. ಗಣಹೋಮ, ಚಂಡಿ ಹೋಮ, ಮೃತ್ಯುಂಜಯ ಹೋಮ, ಸುದರ್ಶನ ಹೋಮ ಸೇರಿದಂತೆ ಯಾವುದೇ ಹೋಮದ ಬಳಿಕ ದೊರೆಯುವ ತಿಲಕವನ್ನು ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ…

Read More

ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ: ಹೈಕೋರ್ಟ್​​ ಮಹತ್ವದ ಆದೇಶ – Kannada News | Karnataka High Court: No Officer Transfers Without Posting; Department Heads Accountable

ಬೆಂಗಳೂರು. ಫೆಬ್ರವರಿ 22: ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ. ಈ ರೀತಿಯ ಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಕರ್ನಾಟಕ ಹೈಕೋರ್ಟ್​​ನ​​ ವಿಭಾಗೀಯ ಪೀಠ ಮಹತ್ವದ ಆದೇಶ ಮಾಡಿದೆ. ಈ ರೀತಿಯ ವರ್ಗಾವಣೆಗಳಿಂದ ತೆರಿಗೆದಾರರ, ಸಾರ್ವಜನಿಕರ ಹಣ ದುರ್ವಿನಿಯೋಗವಾದಂತಾಗಲಿದೆ. ಕೆಲಸ ಪಡೆಯದೇ ಮನೆಯಲ್ಲಿ ಕುಳಿತವರಿಗೆ ಸಂಬಳ ನೀಡಿದಂತಾಗುತ್ತದೆ. ಹೀಗಾಗಿ ಹುದ್ದೆ ತೋರಿಸುವವರೆಗೆ ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡದಂತೆ ಆದೇಶಿಸಿದೆ. ಅಲ್ಲದೆ, ಹುದ್ದೆ ತೋರಿಸದೇ ವರ್ಗಾವಣೆ ಮಾಡಿದರೆ ಇಲಾಖೆಯ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ. ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ…

Read More

ದಿನ ಭವಿಷ್ಯ: ಇಂದು ಈ ರಾಶಿಯವರನ್ನು ಸುಳ್ಳಿನಿಂದ ನಂಬಿಸಬಹುದು – Kannada News | Horoscope 22 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಿ. ವ್ಯಕ್ತಿಯ ದ್ವೇಷಕ್ಕಿಂತ ವ್ಯಕ್ತಿತ್ವದ ಮೇಲೆ ದ್ವೇಷವಿರುವುದು. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮುದುವಾದ ಮಾತು ಕೃತಕತೆಯಂತೆ ತೋರಬಹುದು. ನೀವು ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸಬಹುದು. ಭಯವು ನಿಮ್ಮ ಮನಸ್ಸನ್ನು ಕಟ್ಟಿಹಾಕುವುದು. ವೃಷಭ ರಾಶಿ: ದೂರಪ್ರಯಾಣದಲ್ಲಿ ಅಡೆತಡೆಗಳು ಉಂಟಾಗಬಹುದು. ಇಂದು ನಿಮ್ಮ ಕೆಲಸವು ನೀವಂದುಕೊಂಡಷ್ಟು ಸುಲಭವಾಗಿ ಇರದು. ಮಕ್ಕಳ ಜೊತೆಗಿದ್ದು ಸಂತೋಷವನ್ನು ಪಡೆಯುವಿರಿ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 22ರ ದಿನಭವಿಷ್ಯ

ಸ್ವಯಂವರ ಪಾರ್ವತಿ ಮಂತ್ರದ ಶ್ರವಣ, ಪಠಣವನ್ನು ಮಾಡಿ. ಯಾರು ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಥವಾ ದಂಪತಿ ಮಧ್ಯೆ ವಿರಸ ಇದೆ ಅಂಥವರಿಗೆ ಸಮಸ್ಯೆಯಿಂದ ಹೊರಬರುವ ಮಾರ್ಗೋಪಾಯ ಗೋಚರಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಿಂದ ಹಲವರಿಗೆ ಈ ದಿನ ಅನುಕೂಲ- ಸಹಾಯ ಒದಗಿಬರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವ್ಯಕ್ತಿಯೊಬ್ಬರ ಬಳಿ ಶಿಫಾರಸು ಮಾಡಿದರೆ ತನಗೆ ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ನಿಮ್ಮನ್ನು ಹುಡುಕಿಕೊಂಡು ಬಂದು ಸಹಾಯ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 22ರ ದಿನಭವಿಷ್ಯ

ಈ ದಿನ ಆಂಜನೇಯ ದೇವಸ್ಥಾನಕ್ಕೆ ತೆರಳಿ, ಹತ್ತು ನಿಮಿಷವಾದರೂ ದೇವಾಲಯದಲ್ಲಿ ಕೂತಿದ್ದು ಬನ್ನಿ. ಆರೋಗ್ಯ ಸಮಸ್ಯೆ, ವಿರಸ- ಮನಸ್ತಾಪಗಳು. ದೂರವಾಗಿ ಮಾನಸಿಕ ನೆಮ್ಮದಿ ಸಿಗಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಾಹನ ಸ್ವಂತಕ್ಕೆ ಇಟ್ಟುಕೊಂಡು, ಚಾಲನೆಯನ್ನೂ ಮಾಡುತ್ತಿರುವವರು ಒಂದೋ ಹೊಸ ವಾಹನವನ್ನು ಖರೀದಿಸಬಹುದು ಅಥವಾ ಈಗಿರುವುದರ ಜೊತೆಗೆ ಇನ್ನೊಂದನ್ನು ಖರೀದಿಸಿ, ಬಾಡಿಗೆಗೆ ಬಿಡುವ ಬಗ್ಗೆ ಆಲೋಚಿಸಬಹುದು. ತುಂಬ ಆತುರವಾಗಿ ಮಾಡಿ ಮುಗಿಸಬೇಕಾದ ಕೆಲಸವೊಂದು ಕಾರ್ಪೆಂಟರ್ ಗಳು,…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 22ರ ದಿನಭವಿಷ್ಯ

ಓಂ ನಮೋ ಭಗವತೇ ವಾಸುದೇವಾಯ ಎಂದು ನೂರಾ ಎಂಟು ಬಾರಿ ಜಪ ಮಾಡಿ. ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರಲ್ಲಿನ ಆತಂಕ ದೂರವಾಗಿ, ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮದೇ ಬದುಕಿನಲ್ಲಿ ಆಗುವಂಥ ಕೆಲವು ಬದಲಾವಣೆಗಳಿಂದ ಮುಖ್ಯ ತೀರ್ಮಾನವನ್ನು ಮಾಡಲಿದ್ದೀರಿ. ಆನ್ ಲೈನ್ ಮೂಲಕ ಖರೀದಿ ಮಾಡಿದ್ದ ವಸ್ತುಗಳು ಕೆಲವನ್ನು ಕಳಪೆ ಗುಣಮಟ್ಟ ಎಂಬ ಕಾರಣಕ್ಕೋ ಅಥವಾ ಮನಸ್ಸಿಗೆ ಹಿಡಿಸಲಿಲ್ಲ ಎಂಬ ಕಾರಣಕ್ಕೋ…

Read More

ಚಾಕೋಲೇಟ್ ಆಸೆ ತೋರಿಸಿ ರೈಲ್ವೆ ಸ್ಟೇಷನ್​​ನಲ್ಲೇ 4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – Kannada News | Man lures 4 year old Child with chocolates rapes her at Pune Railway station

ಪುಣೆ, ಫೆಬ್ರವರಿ, 21: ಪುಣೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಪುಣೆ ರೈಲು ನಿಲ್ದಾಣದ ಆವರಣದಲ್ಲಿ ಅತ್ಯಾಚಾರ ನಡೆಸಲಾಗಿದೆ. 25 ವರ್ಷದ ಆರೋಪಿಯು ಆ ಮಗುವಿಗೆ ಚಾಕೊಲೇಟ್ ಮತ್ತು ಬಿಸ್ಕತ್ತುಗಳನ್ನು ಕೊಡಿಸುವ ಆಸೆ ತೋರಿಸಿ, ಆಕೆಯನ್ನು ರೈಲ್ವೆ ನಿಲ್ದಾಣದ ಬದಿಗೆ ಕರೆದುಕೊಂಡು ಹೋಗಿ ಅಲ್ಲೇ ಅತ್ಯಾಚಾರ (Child Harassment) ನಡೆಸಿದ್ದಾನೆ. ಮಧ್ಯಪ್ರದೇಶದ ಕೂಲಿ ಕಾರ್ಮಿಕರ ಮಗಳಾದ ಆ ಬಾಲಕಿ ತನ್ನ ತಂದೆಯ ಜೊತೆ ನಿನ್ನೆ ರಾತ್ರಿ ರೈಲಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಪ್ಲಾಟ್​​ಫಾರ್ಮ್​ನಲ್ಲೇ ಕುಳಿತು ಊಟ…

Read More

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies

ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ…

Read More

IND vs SA: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಭಾರತ- ಆಫ್ರಿಕಾ ಪಂದ್ಯಕ್ಕೂ ಮಳೆ ಅಡ್ಡಿ? – Kannada News | India vs SA T20 World Cup Super 8: Ahmedabad Weather and Pitch Report for Crucial Match

2026 ರ ಟಿ20 ವಿಶ್ವಕಪ್‌ನ ಸೂಪರ್ 8 (T20 World Cup Super 8) ಸುತ್ತು ನಿರೀಕ್ಷೆಯಂತೆ ಆರಂಭವಾಗಿಲ್ಲ. ಇಂದು ನಡೆಯಬೇಕಿದ್ದ ಮೊದಲ ಸೂಪರ್ 8 ಪಂದ್ಯ ಮಳೆಯಿಂದ ರದ್ದಾಗಿದೆ. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ 8 ಪಂದ್ಯ ಮಳೆಯಿಂದಾಗಿ ಟಾಸ್ ನಡೆದ ಬಳಿಕ ಒಂದೇ ಒಂದು ಎಸೆತವನ್ನು ಎಸೆಯಲು ಸಾಧ್ಯವಾಗದೆ ರದ್ದಾಯಿತು. ಹೀಗಾಗಿ ಮುಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುತ್ತಾ ಎಂಬ ಆತಂಕ ಅಭಿಮಾನಿಗಳ ಮನದಲ್ಲಿ ಮೂಡಿದೆ. ಈ ಸುತ್ತಿನ ಎರಡನೇ ಪಂದ್ಯ ಶ್ರೀಲಂಕಾ ಹಾಗೂ…

Read More

IND vs SA: ಭಾರತ- ಆಫ್ರಿಕಾ ನಡುವೆ ಸೂಪರ್ 8 ಫೈಟ್; ಮುಖಾಮುಖಿ ದಾಖಲೆ ಹೇಗಿದೆ? – Kannada News | India vs South Africa: T20 World Cup Super 8 Clash & Dominant Head to Head Record

2026 ರ ಟಿ20 ವಿಶ್ವಕಪ್​ನ (T20 World Cup 2026) ಗುಂಪು ಹಂತದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆತಿಥೇಯ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಮೊದಲು ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೋಲಿಸುವ ಮೂಲಕ ಭಾರತ ತಂಡ 4 ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಈಗ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿಯತ್ತ ಒಂದು ಹೆಜ್ಜೆ ಮುಂದಿಡಲು ಸಿದ್ಧವಾಗಿದ್ದು, ಸೂಪರ್ 8 ಅಭಿಯಾನದ ತನ್ನ ಮೊದಲ…

Read More