Headlines

Feb Weekly Horoscope: ಈ ರಾಶಿಯವರಿಗೆ ನಿಮ್ಮ ನಿರ್ಧಾರಗಳು ಹಿನ್ನಡೆಗೆ ಕಾರಣವಾಗಬಹುದು – Kannada News | Rashibhavishya Feb 2026: Harness Your Enthusiasm This Week!

2026ರ ಫೆಬ್ರವರಿಯ ಎರಡನೇ ವಾರ ಇದಾಗಿದ್ದು ಕುಜನು ತನ್ನ ಉಚ್ಚಕ್ಷೇತ್ರವಾದ ಮಕರದಲ್ಲಿ ಹಾಗೂ ರವಿ, ಬುಧ, ಶುಕ್ರ, ರಾಹುಗಳು ಕುಂಭದಲ್ಲಿ ಇರುವರು. ಉತ್ಸಾಹವು ಎಲ್ಲರಲ್ಲಿಯೂ ಅಧಿಕವಾಗಿ ಕಂಡುಬರಲಿದ್ದು ಅದನ್ನು ಸರಿಯಾದ ಕಡೆಗೆ ಬಳಸಿಕೊಳ್ಳುಬ ಚಾಕಚಕ್ಯತೆ ಬುದ್ಧಿಗೆ ಬೇಕು. ಆ ವಿಚಾರದಲ್ಲಿ ಹಿನ್ನಡೆ ಸಾಧ್ಯತೆ ಇದೆ. ಪೂರ್ವಾಪರ ಯೋಚನೆ ಯೋಜನೆ ಇರಲಿ. ಮೇಷ: ನಿಮ್ಮ ಅದ್ಭುತ ಶಕ್ತಿ ಆಟೋಟಗಳಲ್ಲಿ ಮಿಂಚಲು ಸಹಕಾರಿ. ಅತಿಯಾದ ಅವಸರ ಬಿಟ್ಟು ಓದಿನತ್ತ ಗಮನಹರಿಸಿ, ನಾಯಕತ್ವದ ಗುಣಗಳು ನಿಮ್ಮನ್ನು ಗುರುತಿಸುವಂತೆ ಮಾಡುತ್ತವೆ. ​ವೃಷಭ: ನಿಮ್ಮ…

Read More

ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್! – Kannada News | Pakistan’s Conditions To Play The Match Against India

ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್​ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ…

Read More

ಇಬ್ಬರು ಅರ್ಧಶತಕ ಬಾರಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್​​ಗೆ..!

ಟಿ20 ವಿಶ್ವಕಪ್​​ನ 5ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಅದು ಸಹ ಕೇವಲ 4 ರನ್​​​​ಗಳ ಅಂತರದಿಂದಓ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​​​ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಬ್ಯಾಟ್…

Read More

ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು – Kannada News | Deadly Road Tragedy in Kano, Passenger Truck Crash Claims 30 Lives

ಕಾನೋ, ಫೆಬ್ರವರಿ 09: ಉತ್ತರ ನೈಜೀರಿಯಾ(Nigeria)ದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾನೋ ರಾಜ್ಯದ ಗೆಜಾವಾ ಪ್ರದೇಶದ ಕ್ವಾನಾರ್ ಬಾರ್ಡೆ ಪಟ್ಟಣದ ಪ್ರಮುಖ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದೊಡ್ಡ ಟ್ರೇಲರ್ ಟ್ರಕ್ ಅದಾಗಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೋ ರಾಜ್ಯ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಟ್ರಕ್…

Read More

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026

ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ – Kannada News | Bengaluru temperature: clear sky in Bengaluru, Dry weather all over Karnataka

ರಾಜ್ಯದಲ್ಲಿ ಇಂದೂ ಶುಷ್ಕ ವಾತಾವರಣ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 09: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ…

Read More

Honeymoon Murder: ಏಳು ವರ್ಷಗಳ ಹಿಂದೆ ಮೊದಲ ಭೇಟಿ, 2024ರಲ್ಲಿ ಒಂದಾದ್ರು, 1 ವರ್ಷದ ನಂತರ ಇಬ್ಬರೂ ಸೇರಿ ಕೊಲೆ ಮಾಡಿದ್ರು – Kannada News | Rajasthan Honeymoon Murder: Wife and her Lover Arrested for Husband’s Brutal Killing

ಜೈಪುರ, ಫೆಬ್ರವರಿ 09: ಏಳು ವರ್ಷಗಳ ಹಿಂದೆ ಆಕಸ್ಮಿಕವಾಗಿ ಆಗಿದ್ದ ಭೇಟಿ ಇಂದು ಇಬ್ಬರೂ ಸೇರಿ ಒಂದು ಕೊಲೆಯನ್ನೇ ಮಾಡುವ ಹಂತಕ್ಕೆ ಬಂದು ತಲುಪಿದೆ. ಜನವರಿ 30ರಂದು ರಾಜಸ್ಥಾನದಲ್ಲಿ ನವ ವಿವಾಹಿತ ಮಹಿಳೆಯೊಬ್ಬರು ತನ್ನ ಮದುವೆ(Marriage)ಯಾಗಿ ಮೂರೇ ತಿಂಗಳಿಗೆ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ ಮಾಡಿದ್ದಳು. ಆರೋಪಿ 23 ವರ್ಷದ ಅಂಜಲಿ, 25 ವರ್ಷದ ಸಂಜಯ್ ಅವರನ್ನು ತಾನು ವೇಟರ್ ಆಗಿ ಕೆಲಸ ಮಾಡುತ್ತಿದ್ದ ಸಮಾರಂಭವೊಂದರಲ್ಲಿ ಭೇಟಿಯಾದಳು. ಮೊದಲು ಆರಂಭವಾದ ಮಾತು ಕತೆ ನಂತರ ಆತ…

Read More

ಭರ್ಜರಿ ಚೇಸಿಂಗ್… ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನೇಪಾಳ – Kannada News | Nepal Team Created New World Record in T20 World Cup 2026

ಟಿ20 ವಿಶ್ವಕಪ್​​ನಲ್ಲಿ ನೇಪಾಳ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​​ನ 5ನೇ ಮ್ಯಾಚ್​​ನಲ್ಲಿ ನೇಪಾಳ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. Source link

Read More

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ? – Kannada News | Daily Devotional: The Divine Parijatha, Benefits of Growing This Auspicious Plant Near Your Home

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ. ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು….

Read More