ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ – Kannada News | India Remains Fastest Growing Economy: World Bank Report Highlights Strong GDP Growth
ನವದೆಹಲಿ, ಜೂನ್ 12: ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮತ್ತು ಸವಾಲುಗಳಿದ್ದರೂ, ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ (India’s GDP growth) ಮುಂದುವರಿಯಲಿದೆ ಎಂದು ವಿಶ್ವಬ್ಯಾಂಕ್‌ನ ಇತ್ತೀಚಿನ ‘ಗ್ಲೋಬಲ್ ಎಕನಾಮಿಕ್ ಪ್ರಾಸ್ಪೆಕ್ಟ್ಸ್’ (World Bank Global Economic Prospects) ವರದಿ ತಿಳಿಸಿದೆ. ಭಾರತದ ಈ ಉತ್ತಮ ಬೆಳವಣಿಗೆಗೆ ಕೆಲ ಪ್ರಮುಖ ಕಾರಣಗಳನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಬ್ಯಾಂಕ್ ವರದಿಯಲ್ಲಿರುವ ಪ್ರಮುಖ 5 ಅಂಶಗಳು ಇಲ್ಲಿ ಪ್ರಸ್ತಾಪಿಸಲಾಗಿದೆ. 1) ಭಾರತವೇ ನಂಬರ್ ಒನ್ ಆರ್ಥಿಕತೆ ಪ್ರಸಕ್ತ…