Headlines

ದರ್ಶನ್ ಮಾನಸಿಕ ಸ್ಥಿತಿ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Confirms Darshan’s Strength: Dispels Rumors, Reassures Fans

ನಟ ದರ್ಶನ್ (Darshan) ಅವರು ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿದ್ದಾರೆ ಎಂಬಿತ್ಯಾದಿ ವದಂತಿಗಳು ಈ ಮೊದಲು ಹರಿದಾಡಿದ್ದವು. ಆ ಬಳಿಕ ಮಾತನಾಡಿದ್ದ ವಿಜಯಲಕ್ಷ್ಮೀ ದರ್ಶನ್ ಅವರು, ಇದು ಸುಳ್ಳು ಎಂದು ಸ್ಪಷ್ಟನೆ ಕೊಟ್ಟಿದ್ದರು. ಈಗ ವಿಜಯಲಕ್ಷ್ಮೀ ದರ್ಶನ್ ಅವರು ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ಧನ್ವೀರ್ ನಟನೆಯ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್​​ನಲ್ಲಿ ಅವರು ಮಾತನಾಡಿ, ದರ್ಶನ್ ಫ್ಯಾನ್ಸ್​​ಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಟ್ರೇಲರ್ ಲಾಂಚ್ ಈವೆಂಟ್ ನಡೆಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಮುಖ್ಯ ಅತಿಥಿಯಾಗಿ…

Read More

BMRCL ಜೊತೆಗೆ ಪ್ರೆಸ್ಟೀಜ್ ಗ್ರೂಪ್ 90 ಕೋಟಿ ಒಪ್ಪಂದ: ಬೆಳ್ಳಂದೂರು ಮೆಟ್ರೋ ಇನ್ಮುಂದೆ ‘ಪ್ರೆಸ್ಟೀಜ್ ಬೆಳ್ಳಂದೂರು ಸ್ಟೇಷನ್’ – Kannada News | Prestige Secures Bellandur Metro Station Naming Rights for 90 Cr; BMRCL Blue Line Deal

ಬಿಎಂಆರ್ಸಿಎಲ್ ಜೊತೆ ಒಪ್ಪಂದ ಮಾಡಿಕೊಂಡ ಪ್ರೆಸ್ಟೀಜ್ ಗ್ರೂಪ್ ಬೆಂಗಳೂರು, ಫೆಬ್ರವರಿ 21: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಇಂದು ಪ್ರೆಸ್ಟೀಜ್ ಬೀಟಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಜೊತೆ ಹಂತ-2ಎ ಹೊರ ವರ್ತುಲ ರಸ್ತೆ (ORR) ಕಾರಿಡಾರ್‌ನ ಬೆಳ್ಳಂದೂರು ಮೆಟ್ರೋ ನಿಲ್ದಾಣದ ನಾಮಕರಣ ಹಕ್ಕುಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದಂತೆ, ವಾಣಿಜ್ಯ ಕಾರ್ಯಾಚರಣೆ ಪ್ರಾರಂಭವಾದ ದಿನಾಂಕದಿಂದ 30 ವರ್ಷಗಳ ಕಾಲ ಈ ನಿಲ್ದಾಣವನ್ನು “ಪ್ರೆಸ್ಟೀಜ್ ಬೆಳ್ಳಂದೂರು ಮೆಟ್ರೋ ನಿಲ್ದಾಣ” ಎಂದು ಕರೆಯಲಾಗುತ್ತದೆ. 90 ಕೋಟಿ…

Read More

ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ – Kannada News | Donbald Trump Raises global tariff to 15 percent Calls US supreme Court Ruling Anti American

ವಾಷಿಂಗ್ಟನ್, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ ಸುಂಕವನ್ನು ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದ ಬೆನ್ನಲ್ಲೇ ಇಂದು ಮತ್ತೆ ಟ್ರಂಪ್ ಹೊಸ ಸುಂಕ ಘೋಷಣೆ ಮಾಡಿದ್ದಾರೆ. “ನಾನು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಅಧ್ಯಕ್ಷನಾಗಿ, ತಕ್ಷಣವೇ ಜಾರಿಗೆ ಬರುವಂತೆ ಜಗತ್ತಿನ ಎಲ್ಲ ದೇಶಗಳ ಮೇಲಿನ ಶೇ. 10ರಷ್ಟು ಸುಂಕವನ್ನು ಕಾನೂನುಬದ್ಧವಾಗಿಯೇ ಶೇ. 15ಕ್ಕೆ ಹೆಚ್ಚಿಸಿದ್ದೇನೆ” ಎಂದು…

Read More

IND vs SA: ಭಾರತ- ಆಫ್ರಿಕಾ ನಡುವಿನ ಸೂಪರ್ 8 ಪಂದ್ಯ ಯಾವಾಗ ಎಲ್ಲಿ ಎಷ್ಟು ಗಂಟೆಗೆ ಆರಂಭ? – Kannada News | T20 World Cup 2026: India vs SA Super 8 Clash Teams, Live Stream, Match Details

2026 ರ ಟಿ20 ವಿಶ್ವಕಪ್​ನ (T20 World Cup 2026) ಸೂಪರ್ 8 ಸುತ್ತಿಗೆ ಇಂದಿನಿಂದ ಚಾಲನೆ ದೊರೆತಿದೆ. ಸುತ್ತಿನ ಮೊದಲ ಪಂದ್ಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವೆ ಇಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಈ ಪಂದ್ಯ ಒಂದು ಎಸೆತವನ್ನು ಕಾಣದೆ ರದ್ದಾಗಿದೆ. ಇದೀಗ ಈ ಸುತ್ತಿನ ಎರಡನೇ ದಿನದ ಎರಡನೇ ಪಂದ್ಯ ಆತಿಥೇಯ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವೆ ನಡೆಯಲಿದೆ. ಫೆಬ್ರವರಿ 22…

Read More

Weekly Love Horoscope: ಫೆ.22ರಿಂದ 28ರವರೆಗೆ ಈ ರಾಶಿಯವರಿಗೆ ದಾಂಪತ್ಯ – ಸ್ನೇಹದಲ್ಲಿ ಏರಿಳಿತ – Kannada News | Feb 22 28 Love Horoscope: Astro Predictions for Your Relationships and Emotional Well being

ಫೆಬ್ರವರಿ 22ರಿಂದ ಫೆಬ್ರವರಿ 28ರ ವರೆಗೆ ಮೂರನೇ ವಾರವಾಗಿದ್ದು ಭಾವನಾತ್ಮಕ ಸಂಬಂಧಕ್ಕೆ ಹೆಚ್ಚು ಪ್ರಭಾವ ಬೀರುವುದಾಗಿದೆ. ಮಾತು ಹಾಗು ವರ್ತನೆಗಳು ಸರಿಯಾಗಿರಲಿ. ಸಹಜತೆಯೂ ಉದ್ದೇಶದಿಂದ ಕೂಡಿರುವ ಶಂಕೆ ಬರಬಹುದು. ಅಲ್ಲಿಯೇ ಬಿರುದುಗಳು ಸರಿಮಾಡಿಕೊಂಡು ಮುಂದುವರಿಯಿರಿ. ಮೇಷ : ​ಪ್ರೇಮಿಗಳ ನಡುವೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು, ಮಾತಿನಲ್ಲಿ ಸಂಯಮವಿರಲಿ. ದಾಂಪತ್ಯ ಜೀವನದಲ್ಲಿ ಮಧುರತೆ ಇರುತ್ತದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ಹಳೆಯ ಸ್ನೇಹಿತರನ್ನು ಭೇಟಿ ಮಾಡುವ ಅವಕಾಶ ಸಿಗಲಿದೆ. ​ವೃಷಭ : ​ಪ್ರೀತಿಯಲ್ಲಿರುವವರಿಗೆ ಇದು ಶುಭ ಕಾಲ. ಹೊಸ…

Read More

ದಲಿತ ನಾಯಕರನ್ನು ಹತ್ತಿಕ್ಕುವ ಸಂಚು: ಶಾಸಕ ಚಂದ್ರು ಲಮಾಣಿ ಪರ ದಲಿತ ಮುಖಂಡರ ಆಕ್ರೋಶ – Kannada News | Dalit Leaders Condemn MLA Chandru Lamani’s Lokayukta Detention, Call it Political Plot

ಗದಗ, ಫೆ.21: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ದಲಿತ ಮುಖಂಡ ಹರೀಶ್, ಇದೊಂದು ರಾಜಕೀಯ ಪ್ರೇರಿತ ಸಂಚು ಎಂದು ಕಿಡಿಕಾರಿದ್ದಾರೆ. ಶಾಸಕ ಚಂದ್ರು ಲಮಾಣಿ ಮತ್ತು ಮಾಜಿ ಶಾಸಕ ಪಿ. ರಾಜೀವ್ ಅವರು ಲಂಬಾಣಿ ಹಾಗೂ ದಲಿತ ಸಮುದಾಯದ ಪ್ರಬಲ ಧ್ವನಿಯಾಗಿದ್ದಾರೆ. ಸಮುದಾಯಕ್ಕಾಗಿ ಹೋರಾಡುವ ಇಂತಹ ನಾಯಕರನ್ನು ಹತ್ತಿಕ್ಕುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಅವರು…

Read More

ಅಪರೂಪದ ಖನಿಜ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಬ್ರೆಜಿಲ್; 20 ಬಿಲಿಯನ್ ಡಾಲರ್ ವ್ಯಾಪಾರದ ಗುರಿ – Kannada News | Reflection Of Trust India signs critical minerals deal with Brazil set 20 Billion Dollar trade goal

ನವದೆಹಲಿ, ಫೆಬ್ರವರಿ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ತಂತ್ರಜ್ಞಾನ, ಅಪರೂಪದ ಭೂಮಿಯ ಖನಿಜಗಳು ಮತ್ತು ಗಣಿಗಾರಿಕೆ ಸಹಕಾರವನ್ನು ಹೆಚ್ಚಿಸಲು ಪ್ರಮುಖ ಒಪ್ಪಂದಗಳಿಗೆ ಎರಡೂ ದೇಶಗಳ ನಾಯಕರು ಸಹಿ ಹಾಕಿದ್ದಾರೆ. ವಿಶ್ವದ ಅಪರೂಪದ-ಭೂಮಿ ಮತ್ತು ನಿರ್ಣಾಯಕ ಖನಿಜಗಳ ಗಣಿಗಾರಿಕೆ ಮತ್ತು ಸಂಸ್ಕರಣೆಯಲ್ಲಿ…

Read More

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ – Kannada News | Bagalkote Stone pelting case: Hindu activists arrested; Muthalik, Kerehalli restricted

ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು. ಇಬ್ಬರು ಹಿಂದೂ ಕಾರ್ಯಕರ್ತ ಬಂಧನ ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌…

Read More

‘ಟಾಕ್ಸಿಕ್’ ಮ್ಯೂಸಿಕ್ ಕಂಪೋಸರ್ ರವಿ ಬಸ್ರೂರ್​​ಗೆ 35 ಲಕ್ಷದ ವಾಚ್ ಗಿಫ್ಟ್ ಕೊಟ್ಟ ತೆಲುಗು ನಟ – Kannada News | Ravi Basrur Gets 35 Lakh Rolex from Tollywood Star Vishwak Sen for Cult Music

ಸಂಗೀತ ಸಂಯೋಜಕ ರವಿ ಬಸ್ರೂರು ಅವರಿಗೆ ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಬೇಡಿಕೆ ಇದೆ. ‘ಕೆಜಿಎಫ್’, ‘ಕೆಜಿಎಫ್ 2’ ಬಳಿಕ ಅವರಿಗೆ ಪರಭಾಷೆಯಿಂದಲೂ ಆಫರ್​​​ಗಳು ಬರುತ್ತಿವೆ. ಹೀಗಿರುವಾಗಲೇ ರವಿ ಬಸ್ರೂರಿಗೆ ಟಾಲಿವುಡ್ ಹೀರೋ 35 ಲಕ್ಷ ರೂಪಾಯಿಯ ರೊಲೆಕ್ಸ್ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ವಾಚ್ ಅನ್ನು ರವಿ ಅವರು ಎಲ್ಲರ ಎದುರು ತೋರಿಸಿದ್ದಾರೆ. ವಿಶ್ವಕ್​ಸೇನ್ ಅವರು ‘#ಕಲ್ಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಅವರದ್ದೇ ನಿರ್ದೇಶನ ಕೂಡ ಇದೆ….

Read More

T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ – Kannada News | T20 World Cup 2026 Super 8: New Zealand Pakistan Match Canceled Due to Rain

2026 ರ ಟಿ20 ವಿಶ್ವಕಪ್ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದೆ. ಅಂದರೆ ಗುಂಪು ಹಂತ ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 8 ಸುತ್ತು ಶುರುವಾಗಿದೆ. ಗುಂಪು ಹಂತದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿವೆ. ಈ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯ ಇಂದು ನಡೆಯಬೇಕಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿತ್ತು.ಆ ಪ್ರಕಾರ,…

Read More