ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ – Kannada News | Rishab Shetty’s ‘Jai Hanuman’ Muhurtha in Hampi: Kantara’ Star’s Next Big Role
ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದರು. ಈ ಚಿತ್ರದ ಬಳಿಕ ಅವರು ಒಂದು ದೀರ್ಘ ಗ್ಯಾಪ್ ತೆಗೆದುಕೊಂಡರು. ಕುಟುಂಬದ ಜೊತೆ ಸಮಯ ಕಳೆದರು. ಈಗ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ‘ಹನುಮಾನ್ 2’ ಚಿತ್ರದ ಶೂಟ್ನಲ್ಲಿ ಅವರು ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಕರ್ನಾಟಕದಲ್ಲೇ ಮುಹೂರ್ತ ನಡೆಯಲಿದೆ ಎಂಬುದು ವಿಶೇಷ. ‘ಹನುಮಾನ್’ ಸಿನಿಮಾ 2024ರಲ್ಲಿ ರಿಲೀಸ್ ಆಯಿತು….