Headlines

ಟೀಮ್ ಇಂಡಿಯಾ ಸೆಮಿಫೈನಲ್​ಗೆ ತಲುಪಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ – Kannada News | India will not reach the semi finals: mohammad amir

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರಿದೆ. ಸೂಪರ್-8 ಸುತ್ತಿನಲ್ಲಿ ಭಾರತ ತಂಡವು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಆದರೆ ದ್ವಿತೀಯ ಸುತ್ತಿನಲ್ಲಿ ಗೆದ್ದು ಭಾರತ ತಂಡ ಸೆಮಿಫೈನಲ್​ಗೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್. ಭಾರತ ತಂಡ 2026ರ ಟಿ20…

Read More

ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ. ಇನ್ನು…

Read More

ಸ್ನೇಹಮಯಿ ಕೃಷ್ಣ ದಿಢೀರ್ ಬಂಧನದಿಂದ ಹಲವು ಅನುಮಾನ: ಕೋರ್ಟ್​ಗೆ ಆಡಿಯೋ ಸಲ್ಲಿಸುವ ಮುನ್ನವೇ ಅರೆಸ್ಟ್ ಮಾಡಿದ್ದೇಕೆ? – Kannada News | Snehamayi Krishna Arrested by CCB Before Submitting Audio Evidence in Court; Questions Raised Over MUDA Row

ಮೈಸೂರು, ಫೆಬ್ರವರಿ 21: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು (CCB Police) ವಶಕ್ಕೆ ಪಡೆದುಕೊಂಡು, ಸತತ 17 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್, ತಮ್ಮ ವಿರುದ್ಧ ಸ್ನೇಹಮಯಿ ಕೃಷ್ಣ ನಕಲಿ ಆಡಿಯೋ ಸೃಷ್ಟಿಸಿ ಬಿಡುಗಡೆ ಮಾಡಿದ್ದಾರೆ ಎಂದು ಸಿಸಿಬಿಗೆ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಸ್ನೇಹಮಯಿ ಕೃಷ್ಣ ಅವರು ಕೋರ್ಟ್‌ಗೆ ಪ್ರಮುಖ ಆಡಿಯೋ ಮತ್ತು ದಾಖಲೆಗಳನ್ನು ಸಲ್ಲಿಸಲು…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ವಿದೇಶಿ ಸಂಸ್ಥೆಯ ಭದ್ರತೆ – Kannada News | Vijay Deverakonda and Rashmika Mandanna hires foreign security company for security

ದಕ್ಷಿಣ ಭಾರತದ ಚಿತ್ರರಂಗದ ಕ್ಯೂಟ್ ಜೋಡಿ ಎಂದೇ ಖ್ಯಾತಿ ಪಡೆದಿರುವ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಅವರುಗಳು ಮದುವೆ ಆಗುತ್ತಿದ್ದಾರೆ. ಫೆಬ್ರವರಿ 26ರಂದು ನಡೆಯಲಿದೆ. ಮದುವೆಯನ್ನು ಬಹಳ ಗುಟ್ಟಾಗಿ ಮಾಡಿಕೊಳ್ಳಲು ಈ ಜೋಡಿ ಇಚ್ಛಿಸಿತ್ತು. ಹಾಗಾಗಿ ಮದುವೆಯ ಸ್ಥಳ, ದಿನಾಂಕಗಳನ್ನು ಗುಟ್ಟಾಗಿ ಇರಿಸಿತ್ತು. ಆದರೆ ಇವರ ಮದುವೆಯ ಬಗ್ಗೆ ದಿನಕ್ಕೊಂದು ವಿಷಯಗಳು ಲೀಕ್ ಆಗುತ್ತಲೇ ಇವೆ. ಇದೀಗ ಮದುವೆ ದಿನ ಭದ್ರತೆ ಸಮಸ್ಯೆ ಆಗಬಹುದೆಂಬ ಭೀತಿಯಲ್ಲಿ ರಶ್ಮಿಕಾ ಮತ್ತು ವಿಜಯ್ ಇದ್ದು, ಇದೇ…

Read More

‘ಟಾಕ್ಸಿಕ್’ ಟೀಸರ್: ವೈರಲ್ ಆಗುತ್ತಿದೆ ಯಶ್ ಕಾಲೇಜು ವಿಡಿಯೋ ವಿಶೇಷತೆಯೇನು? – Kannada News | Yash’s old dance video getting viral with Toxic teaser clip

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟೀಸರ್ ಸಖತ್ ಮಾಸ್ ಆಗಿದ್ದು, ಟೀಸರ್​​ನಲ್ಲಿಯೇ ಸಾಕಷ್ಟು ಟ್ವಿಸ್ಟುಗಳನ್ನು ಸಹ ನೀಡಲಾಗಿದೆ. ಟೀಸರ್​ನಲ್ಲಿ ಯಶ್ ಎರಡು ಭಿನ್ನ ಲುಕ್​​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತುಸು ವಯಸ್ಸಾದ ಪಾತ್ರದ ಜೊತೆಗೆ ಯಂಗ್ ಯಶ್ ಸಹ ಟೀಸರ್​​ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಖತ್ ಕುತೂಹಲ ಮೂಡಿಸಿದೆ. ಯಂಗ್ ಲುಕ್​​​ನಲ್ಲಿರುವ ಯಶ್, ಕೆಲವರನ್ನು ಅಮಾನುಶವಾಗಿ ಕೊಲ್ಲುವ ದೃಶ್ಯಗಳ ಜೊತೆಗೆ ಕುಡಿದು ಡ್ಯಾನ್ಸ್ ಮಾಡುವ ದೃಶ್ಯಗಳು ಟೀಸರ್​​ನಲ್ಲಿವೆ. ಆದರೆ ಈ ಟೀಸರ್ ಬಿಡುಗಡೆ ಆದ…

Read More

‘ಹೈದರಾಬಾದ್’ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಡೈರೆಕ್ಟ್ ಎಂಟ್ರಿ – Kannada News | Glenn Maxwell Joins Hyderabad Houston Kingsmen For PSL 11

ಆಸ್ಟ್ರೇಲಿಯಾದ ಸ್ಟಾರ್ ಆಲ್-ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ಗೆ​ (PSL 2026) ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ನೇರ ಆಯ್ಕೆಯ ಮೂಲಕ. ಅಂದರೆ ಈ ಬಾರಿಯ ಪಿಎಸ್​ಎಲ್​ ಹರಾಜಿನಲ್ಲಿ ಮ್ಯಾಕ್ಸ್​ವೆಲ್ ಹೆಸರು ಕಾಣಿಸಿಕೊಂಡಿರಲಿಲ್ಲ. ಇದೀಗ ನೇರ ಸೈನಿಂಗ್ ಮೂಲಕ ಮ್ಯಾಕ್ಸಿ  ಹೈದರಾಬಾದ್ ಕಿಂಗ್ಸ್‌ಮೆನ್ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. Source link

Read More

Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Udupi and Mangalore’s Air quality dropped again

ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ….

Read More

ಮನಿ ಡಬ್ಲಿಂಗ್ ಹೆಸರಿನಲ್ಲಿ ನೂರಾರು ಕುಟುಂಬಳಿಗೆ ವಂಚನೆ: ಕೋಟ್ಯಂತರ ರೂ. ಸಹಿತ ಆರೋಪಿ ಪರಾರಿ – Kannada News | Ballari Money Doubling Scam: Hundreds of Families Cheated as Venkatesh Absconds with Crores in Chit Fund Fraud

ಬಳ್ಳಾರಿಯ ಬ್ರೂಸ್​ಪೇಟೆ ಪೊಲೀಸ್ ಠಾಣೆImage Credit source: tv9 ಬಳ್ಳಾರಿ, ಫೆಬ್ರವರಿ 21: ಭಾರೀ ಚೀಟಿ ವಂಚನೆ ಪ್ರಕರಣವೊಂದರಲ್ಲಿ ಬಳ್ಳಾರಿಯ (Ballari) ನೂರಾರು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ವಿಚಾರ ಬೆಳಕಿಗೆ ಬಂದಿದೆ. ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ನಂಬಿಸಿ ಜನರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿಯೊಬ್ಬ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಎಂಬಾತ ಚೀಟಿ ವ್ಯವಹಾರದ ಹೆಸರಿನಲ್ಲಿ ಸುಮಾರು 800ಕ್ಕೂ ಹೆಚ್ಚು ಜನರಿಂದ ಹಣ…

Read More

ಕರ್ನಾಟಕ ಹವಾಮಾನ ವರದಿ: ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ! – Kannada News | Bengaluru temperature: Light rain in South Karnataka, Dry weather elsewhere

ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲೆಲ್ಲಿ ಮಳೆ , ಒಣ ಹವೆ? ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯದಲ್ಲಿ ಗುಡಗು…

Read More

Horoscope Today 21 February​: ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ – Kannada News | Daily Horoscope for February​ 21​st 21​25: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ಚೌತಿ ತಿಥಿ, ರೇವತಿ ನಕ್ಷತ್ರ, ಶುಭ ಯೋಗ ಮತ್ತು ಭದ್ರ ಕರಣ ಈ ದಿನದ ವೈಶಿಷ್ಟ್ಯಗಳಾಗಿವೆ. ಇಂದು ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡಲಿದ್ದು, ರೇವತಿ ನಕ್ಷತ್ರದ ಪ್ರಭಾವ ಎಲ್ಲಾ…

Read More