‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ – Kannada News | Shivarajkumar reviews Seetha Payana movie ft Aishwarya Arjun and Niranjan Sudhindra
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಾಗೂ ನಿರಂಜನ್ ಸುಧೀಂದ್ರ ನಟಿಸಿರುವ ‘ಸೀತಾ ಪಯಣ’ (Seetha Payana) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ ಕುಟುಂಬದ ಜೊತೆ ತಮಗೆ ಇರುವ ನಂಟು ಎಂಥದ್ದು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘ಸೀತಾ ಪಯಣ’ ಸಿನಿಮಾದ ಕಥೆ ಶಿವರಾಜ್ಕುಮಾರ್ (Shiva Rajkumar) ಅವರಿಗೆ ತುಂಬಾ ಇಷ್ಟ ಆಗಿದೆ….