ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಆದೇಶ – Kannada News | Supreme court orders deployment of judicial officers to oversee west bengal sir claims
ನವದೆಹಲಿ, ಫೆಬ್ರವರಿ 20: ಪಶ್ಚಿಮ ಬಂಗಾಳದ SIR (West Bengal SIR) ಮೇಲ್ವಿಚಾರಣೆಗೆ ನ್ಯಾಯಾಂಗ ಅಧಿಕಾರಿಗಳನ್ನು ನಿಯೋಜಿಸಲು ಕೊಲ್ಕತ್ತಾ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಅಧಿಕಾರಿಗಳ ನಿಯೋಜನೆ ಕುರಿತು ಭಾರತದ ಚುನಾವಣಾ ಆಯೋಗ (ECI) ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಭಾರತದ ಸುಪ್ರೀಂ ಕೋರ್ಟ್ (SC) ಮಧ್ಯಪ್ರವೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನೇತೃತ್ವದ ನ್ಯಾಯಪೀಠವು, ಮತದಾರರ ಪಟ್ಟಿಯಲ್ಲಿ ಸೇರ್ಪಡೆ…