Headlines

‘ಟಾಕ್ಸಿಕ್’ ಟೀಸರ್ ಡೈಲಾಗ್ ಮೂಲಕ ‘ಧುರಂಧರ್ 2’ಗೆ ಎಚ್ಚರಿಕೆ ಕೊಟ್ಟ ಯಶ್ – Kannada News | Yash’s Toxic Dialogue: A Fierce Reply to Ranveer Singh Dhurandhar 2 Movie

‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ರಿಲೀಸ್ ಆಗಿ ಹಲ್​ಚಲ್​ ಎಬ್ಬಿಸುತ್ತಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಹೊತ್ತಿಗೆ ಮಿಲಿಯನ್ ವೀಕ್ಷಣೆ ಕಂಡಿದೆ. ಈ ಸಿನಿಮಾ ಹಿಂದಿಯ ‘ಧುರಂಧರ್ 2’ ಚಿತ್ರದ ಎದುರು ರಿಲೀಸ್ ಆಗುತ್ತಿದೆ. ರೇಸ್​​ಗೆ ಇಳಿದು ಯಶ್ ಸೋತ ದಾಖಲೆ ಇಲ್ಲ. ಹೀಗಾಗಿ, ‘ಧುರಂಧರ್ 2’ ಸಿನಿಮಾ ಎದುರು ಕೂಡ ಗೆಲ್ಲೋದು ‘ಟಾಕ್ಸಿಕ್’ ಎಂಬ ಮಾತು ಕೇಳಿ ಬಂದಿದೆ. ಈ ಮಧ್ಯೆ ಟೀಸರ್​ನಲ್ಲಿ ಬರೋ ಒಂದು ಡೈಲಾಗ್ ‘ಧುರಂಧರ್ 2’ ಚಿತ್ರಕ್ಕೆ ಕೊಟ್ಟ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

World Day Of Social Justice 2026: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ – Kannada News | World Day of Justice 2026: Know the reason behind the celebration of World Day of Social Justice

ಸಮಾಜದಲ್ಲಿ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹೀಗಾಗಿ ಈ ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು (World Day Of Social Justice) ಆಚರಿಸಲಾಗುತ್ತದೆ. ವಿಶ್ವ ಸಾಮಾಜಿಕ ನ್ಯಾಯ ದಿನದ ಇತಿಹಾಸವೇನು? ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ…

Read More

ರೈಲು ಈ ನಿಲ್ದಾಣಕ್ಕೆ ಬಂದಾಗ ಬೋಗಿಗಳಲ್ಲಿನ ದೀಪಗಳು ಆರಿ ಹೋಗುತ್ತೆ – Kannada News | Indian Railways: Tambaram Station’s Power Zone Switch and Brief Darkness Explained

ರೈಲ್ವೆ ನಿಲ್ದಾಣ-ಸಾಂದರ್ಭಿಕ ಚಿತ್ರ Image Credit source: iStock ನವದೆಹಲಿ, ಫೆಬ್ರವರಿ 20: ಭಾರತೀಯ ರೈಲ್ವೆ(Indian Railways) ವಿಶ್ವದ ಅತಿದೊಡ್ಡ ರೈಲ್ವೆ ಜಾಲಗಳಲ್ಲಿ ಒಂದು. ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ರೈಲುಗಳಲ್ಲಿ ಪ್ರಯಾಣಿಸುತ್ತಾರೆ. ದೇಶದಲ್ಲಿ ಒಂದು ರೈಲ್ವೆ ನಿಲ್ದಾಣವಿದೆ ಅಲ್ಲಿ ರೈಲು ಹಾದುಹೋದ ತಕ್ಷಣ ಇದ್ದಕ್ಕಿದ್ದಂತೆ ಬೋಗಿಗಳಲ್ಲಿ ಕತ್ತಲೆ ಆವರಿಸುತ್ತೆ, ದೀಪಗಳು ತನ್ನಿಂತಾನೆ ಆಫ್ ಆಗುತ್ತದೆ. ಇದು ಭಯಾನಕವೆನಿಸಬಹುದು. ಆದರೆ ಭಯ ಪಡುವ ಅಗತ್ಯವಿಲ್ಲ ಇದಕ್ಕೆ ಇರುವುದು ತಾಂತ್ರಿಕ ಕಾರಣ. ನಿಲ್ದಾಣ ಎಲ್ಲಿದೆ? ಈ ವಿಶಿಷ್ಟ ನಿಲ್ದಾಣವು ತಮಿಳುನಾಡಿನ…

Read More

ಟಾಕ್ಸಿಕ್​ ಟೀಸರ್​: ಫ್ಯಾನ್ಸ್​​ಗೆ ಡಬಲ್ ಧಮಾಕ; ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ – Kannada News | Toxic Movie Teaser Launch Yash Starrer Geetu Mohandas Directional PAN India Movie Review

‘ಟಾಕ್ಸಿಕ್’ ಟ್ರೇಲರ್ ಬಗ್ಗೆ ಚರ್ಚೆ ನಡೆಯುವಾಗಲೇ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಈ ಚಿತ್ರ ಹೇಗಿರದಬಹುದು ಎಂಬ ಸ್ಪಷ್ಟ ಚಿತ್ರಣ ಸಿಕ್ಕಿದೆ. ಯಶ್ ಅವರ ಎದುರು ಬಂದವರು ಉಡೀಸ್ ಆಗುವ ಸೂಚನೆ ಟೀಸರ್ ನೋಡಿದವರಿಗೆ ಸಿಕ್ಕಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಟೀಸರ್​ಗಿಂತ ಈ ಟೀಸರ್ ತುಂಬಾನೇ ಭಿನ್ನವಾಗಿದೆ. ಯಶ್ ಅವರ ರಾ ಲುಕ್ ಗಮನ ಸೆಳೆದಿದೆ. ಟೀಸರ್​​ನಲ್ಲಿ ಇರುವ ಅಂಶಗಳೇನು ಎಂಬುದರ ವಿವರ ಇಲ್ಲಿದೆ. ಈ ಮೊದಲು ರಿಲೀಸ್ ಆದ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಲ್​ಚಲ್​…

Read More

Tumakuru: ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ! – Kannada News | Karnataka FDA Murder: Adopted Son and Sister Arrested for Shocking Tumakuru Crime

ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆImage Credit source: Tv9 Kannada ತುಮಕೂರು, ಫೆಬ್ರವರಿ 20: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್​​ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು, ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್​​ ತನಿಖೆ ವೇಳೆ ಬಯಲಾಗಿದ್ದು,…

Read More

Bengaluru Air Quality: ಮಂಗಳೂರಿನ ವಾಯುಗುಣಮಟ್ಟ ಮತ್ತಷ್ಟು ಕುಸಿತ! – Kannada News | Bangalore Air Pollution Crisis: Mangalore’s Air quality dropped again

ಮಂಗಳೂರಿನ ವಾಯುಗುಣಮಟ್ಟ ಮತ್ತಷ್ಟು ಕುಸಿತ! ಬೆಂಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 135ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ…

Read More

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ – Kannada News | Dhanush And Spandana Somanna acted together For Jinugo Male Album Song

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಧನುಷ್ ಹಾಗೂ ಸ್ಪಂದನಾ ಅವರು ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಹಾಗಂತ ಇದು ಸಿನಿಮಾ ಅಲ್ಲ, ಬದಲಿಗೆ ಆಲ್ಬಂ ಸಾಂಗ್. ‘ಜಿನುಗೋ ಮಳೆ’ ಅನ್ನೋದು ಆಲ್ಬಂ ಹೆಸರು. ಆಕಾಶ್ ಉನ್ನಿಕೃಷ್​ಣನ್ ಅವರು ಇದನ್ನು ನಿರ್ದೇಶನ ಮಾಡುತ್ತಿದ್ದಾರೆ. ಯುನಿಕಾರ್ನ್​ ಎಂಟರ್​​ಟೇನ್​​ಮೆಂಟ್ ಅವರು ಇದನ್ನು ನಿರ್ಮಾಣ ಮಾಡುತ್ತಿದೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಗೊಂಬೆಯೇ ಈ ಕೋತಿ ಮರಿಯ ಕುಟುಂಬ, ಬೇರೆ ಕೋತಿಗಳು ಕೊಡುವ ಕಾಟ ನೋಡಿದ್ರೆ ನಿಮ್ಮ ಕಣ್ಣಲ್ಲೂ ನೀರು ಬರುತ್ತೆ – Kannada News | Viral Lonely Monkey Faces Another Beating, Sparks Online Outrage

ಜಪಾನ್, ಫೆಬ್ರವರಿ 20: ಒಂಟಿ ಕೋತಿ ಮರಿಯೊಂದು ಮೃಗಾಲಯದಲ್ಲಿ ಪಡುತ್ತಿರುವ ಪಾಡು ಯಾರಿಗೂ ಬೇಡ, ಅದಕ್ಕೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್​ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋಗಳು ಕಣ್ಣೀರು ತರಿಸುವಂತಿವೆ. ಆ ಮರಿಗೆ ದೊಡ್ಡ ಕೋತಿಗಳು ಹಲ್ಲೆ ನಡೆಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ಮರಿಗೆ ಹುಟ್ಟಿನಿಂದಲೇ ತಾಯಿ ಜತೆ ಸಂಪರ್ಕ ಇರಲಿಲ್ಲ, ಈ ಮರಿಯನ್ನು ಬೇರೆ ಮಂಗಗಳನ್ನು ತಮ್ಮೊಟ್ಟಿಗೆ ಸೇರಿಸಿಕೊಳ್ಳಲು ಸಿದ್ಧವಿರಲಿಲ್ಲ. ಆ ಸಮಯದಲ್ಲಿ…

Read More