ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ – Kannada News | Bagalkote Stone Pelting: Shivaji Procession Attack Spurs Tension, Curfew Imposed
ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 20: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು,…