‘ಊಟ ಸರಿ ಇಲ್ದಿದ್ಮೇಲೂ ಹೋಟೆಲ್ಗೆ ಏಕೆ ಬರ್ಬೇಕು?’; ರವಿಚಂದ್ರನ್ ಹೇಳಿಕೆ ಪ್ರಶ್ನೆ ಮಾಡಿದ ನೆಟ್ಟಿಗರು – Kannada News | Ravichandran’s Cinema Support Call Sparks Netizen Debate on Kannada Film Quality
ನಟ, ನಿರ್ಮಾಪಕ ರವಿಚಂದ್ರನ (Ravichandran) ಅವರು ಚಿತ್ರರಂಗದ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಚಿತ್ರರಂಗ ಮೇಲಕ್ಕೆ ಬರಬೇಕು ಎಂಬುದು ಅವರ ಆಸೆ. ಈ ಕಾರಣಕ್ಕೆ ಇತ್ತೀಚೆಗೆ ಅವರು ಮಾತನಾಡಿದ್ದರು. 100 ರೂಪಾಯಿ ಕೊಟ್ಟು ಕನ್ನಡ ಸಿನಿಮಾ ನೋಡಿ ಏನಾಗಲ್ಲಎಂದು ಅವರು ಹೇಳಿದ್ದರು. ಈ ಹೇಳಿಕೆ ಬಗ್ಗೆ ಚರ್ಚೆ ಶುರುವಾಗಿದೆ. ‘ಹೋಟೆಲ್ನಲ್ಲಿ ಊಟ ಸರಿ ಇಲ್ಲ ಎಂದು ಗೊತ್ತಿದ್ದ ಮೇಲೂ ಜನರು ಏಕೆ ಅಲ್ಲಿಗೆ ಹೋಗಬೇಕು’ ಎಂಬ ಪ್ರಶ್ನೆಯನ್ನು ಕೆಲವರು ಎತ್ತಿದ್ದಾರೆ. ಸತೀಶ್ ನೀನಾಸಂ ನಟನೆಯ ‘ದಿ ರೈಸ್…