Video: ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ – Kannada News | Mystery Deaths on Delhi Flyover: Three Found Lifeless Inside Locked Car
ನವದೆಹಲಿ, ಫೆಬ್ರವರಿ 09: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತಿದ್ದರಿಂದ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ…