ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್ – Kannada News | Kaatera director Tharun Sudhir wants to do another movie with Darshan
ನಟ ದರ್ಶನ್ ಜೊತೆ ನಿರ್ದೇಶಕ ತರುಣ್ ಸುಧೀರ್ ಅವರು ‘ಕಾಟೇರ’ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಮತ್ತೆ ಅವರಿಬ್ಬರು ಜೊತೆಯಾಗಿ ಸಿನಿಮಾ ಮಾಡಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಸದ್ಯಕ್ಕೆ ದರ್ಶನ್ (Darshan) ಅವರು ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಮುಖ್ಯ ಆರೋಪಿ ಆಗಿದ್ದಾರೆ. ಆ ಕುರಿತು ತರುಣ್ ಸುದೀಪ್ ಮಾತನಾಡಿದ್ದಾರೆ. ‘ಆದಷ್ಟು ಬೇಗ ದರ್ಶನ್ ಅವರು ಹೊರಗೆ ಬರಲಿ. ಅವರ ಕಷ್ಟದ ದಿನಗಳೆಲ್ಲ ಕಳೆಯಲಿ ಅಂತ ನಾನು ಕಾಯುತ್ತಿದ್ದೇನೆ….