ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ – Kannada News | BJP Karnataka executive meeting Take 6 decision Against Congress Government, here Is details
ಬೆಂಗಳೂರು, (ಫೆಬ್ರವರಿ 19): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ (bjp state executive meeting) ಇಂದು (ಫೆಬ್ರವರಿ 19) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ.. ಜೊತೆಗೆ ಮುಂಬರುವ ಚುನಾವಣೆಗೂ ಸಿದ್ದಾವಾಗ್ತಿರುವ ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಹೌದು…ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದ್ದು, ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಸಾರ್ವಜನಿಕ ಚರ್ಚೆ ಮಾಡದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಅರಮನೆ…