Headlines

ಮತ್ತೆ ಬರಲಿದೆ ‘ಅಮರನ್’ ಕಾಂಬಿನೇಷನ್; ‘ಸಿಯೋನ್’ ಚಿತ್ರಕ್ಕೆ ಕಮಲ್ ಬಂಡವಾಳ – Kannada News | Kamal Haasan and Sivakarthikeyan new movie title Seyon First Look released

ಕಮಲ್ ಹಾಸನ್ (Kamal Haasan) ಅವರು ಯಶಸ್ವಿ ನಿರ್ಮಾಪಕ ಕೂಡ ಹೌದು. ಬೇರೆ ಹೀರೋಗಳ ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಅವರು ಉತ್ತಮ ಕಥೆಗಳನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಈ ಮೊದಲು ಶಿವಕಾರ್ತಿಕೇಯನ್ (Sivakarthikeyan) ನಟನೆಯ ‘ಅಮರನ್’ ಸಿನಿಮಾವನ್ನು ಕಮಲ್ ಹಾಸನ್ ನಿರ್ಮಾಣ ಮಾಡಿದ್ದರು. ಈಗ ಮತ್ತೆ ಅವರು ಶಿವಕಾರ್ತಿಕೇಯನ್ ಜೊತೆ ಕೈ ಜೋಡಿಸಿದ್ದಾರೆ. ‘ಸಿಯೋನ್’ (Seyon) ಸಿನಿಮಾವನ್ನು ಕಮಲ್ ಹಾಸನ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಶಿವಕಾರ್ತಿಕೇಯನ್ ನಟನೆ ಮತ್ತು ಕಮಲ್ ಹಾಸನ್ ನಿರ್ಮಾಣದ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ…

Read More

ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ – Kannada News | Mangaluru: Dakshina Kannada Youths Mysterious Death in Ireland

ಮಂಗಳೂರು, ಫೆಬ್ರವರಿ 19: ಕೆನಡಾದಲ್ಲಿ ಸಾಫ್ಟ್​​ವೇರ್ ಇಂಜಿನಿಯರ್​​​ ಆಗಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್​​ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಐರ್ಲೆಂಡ್​ನಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದು (death), ಇದೀಗ ಶವ ಪತ್ತೆ ಆಗಿದೆ. ಸಾಂಜೋ ಸುನೀಲ್(31) ಮೃತ ಯುವಕ. ಸದ್ಯ ಸುನೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ…

Read More

ಕ್ಯಾಚ್ ಹಿಡಿದು, ವಿಕೆಟ್ ಪಡೆದು ವಿಶ್ವ ದಾಖಲೆ ಬರೆದ ಶಮರ್ ಜೋಸೆಫ್ – Kannada News | Shamar Joseph Creates New World Record in T20 Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph). ಅದು ಕೂಡ ಕ್ಯಾಚ್ ಹಿಡಿದು, ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ. Source link

Read More

Apply Now: ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Lakshmeshwar Legal Services Committee Recruitment 2026: Clerk and Typist Jobs in Gadag

ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ…

Read More

ಸಣ್ಣ ವಯಸ್ಸಿನಲ್ಲಿ ಬಿಪಿ ಬರುವುದಕ್ಕೆ ನಿಮ್ಮ ಈ ಅಭ್ಯಾಸಗಳೇ ಕಾರಣ! ಇಂದೇ ಬದಲಾಯಿಸಿಕೊಳ್ಳಿ – Kannada News | Rising Hypertension Cases Among Young Adults: Know the Reasons

ಇತ್ತೀಚಿನ ದಿನಗಳಲ್ಲಿ, ಯುವಜನರಲ್ಲಿ ಅಧಿಕ ರಕ್ತದೊತ್ತಡದ (High Blood Pressure) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ರಕ್ತನಾಳಗಳಲ್ಲಿನ ರಕ್ತದೊತ್ತಡ ಸಾಮಾನ್ಯಕ್ಕಿಂತ ಹೆಚ್ಚಾಗುವ ಸ್ಥಿತಿ ಇದಾಗಿದ್ದು. ಇದು ನಿರಂತರವಾಗಿ 140/90 ಅಥವಾ ಅದಕ್ಕಿಂತ ಹೆಚ್ಚಾಗಿದ್ದರೆ, ಅದನ್ನು ಅಧಿಕ ರಕ್ತದೊತ್ತಡ ಎಂದು ಕರೆಯಲಾಗುತ್ತದೆ. ಆರಂಭದಲ್ಲಿ, ಇದರ ಸ್ಪಷ್ಟ ಲಕ್ಷಣಗಳು ಕಂಡುಬರುವುದಿಲ್ಲ. ಕೆಲವರಲ್ಲಿ ತಲೆನೋವು, ತಲೆತಿರುಗುವಿಕೆ, ಆಯಾಸ, ಉಸಿರಾಟದ ತೊಂದರೆ, ಎದೆಯಲ್ಲಿ ಭಾರ ಅಥವಾ ತ್ವರಿತ ಹೃದಯ ಬಡಿತದಂತಹ ಲಕ್ಷಣ ಕಂಡುಬರಬಹುದು. ಮೂಗಿನಿಂದ ರಕ್ತಸ್ರಾವ ಅಥವಾ ದೃಷ್ಟಿ ಮಂದವಾಗುವುದು ಸಹ ಈ ಆರೋಗ್ಯ…

Read More

ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್ – Kannada News | A Hubballi Police Arrests To Accused For Flying Kiss To Young Women On Road

ಹುಬ್ಬಳ್ಳಿ, (ಫೆಬ್ರವರಿ 19): ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ (Hubballi) ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್​​ ನಲ್ಲಿ ಸೆರೆಹಿಡಿದಿದ್ದು, ಬಳಿಕ ದುರುಳರ ಅಸಭ್ಯ ವರ್ತನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಸದ್ಯ ಈ ವಿಡಿಯೋvವನ್ನು ಗಮನಿಸಿದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು, ಯುವತಿಯರು ಯಾವುದೇ ದೂರು ನೀಡದೇ ಇದ್ದರೂ ಸಹ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಸ್ಕೂಟಿಯಲ್ಲಿನ ನಂಬರ್ ಪ್ಲೇಟ್…

Read More

ಭಾರತದ ಕಾಫಿ ರುಚಿಗೆ ಮರುಳಾದ ಸುಂದರ್ ಪಿಚ್ಚೈ; ಎಐ ಶೃಂಗಭೆಯಲ್ಲಿ ಮಲಬಾರ್ ಕಾಫಿ ಸವಿದ ಗೂಗಲ್ ಸಿಇಒ – Kannada News | Google CEO Sundar Pichai enjoys Bharat GI coffee Malabar Arabica at AI Impact Summit 2026

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಜಗತ್ತಿನ ಹಲವು ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಉದ್ಯಮಿಗಳು ಕೂಡ ಆಗಮಿಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚ್ಚೈ ಕೂಡ ಎಐ ಶೃಂಗಸಭೆಗೆ ಆಗಮಿಸಿದ್ದು, ಈ ವೇಳೆ ದೆಹಲಿಯ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ‘ಭಾರತ್ GI’ ಕಾಫಿಯನ್ನು (Bharat GI Coffee) ಸವಿದಿದ್ದಾರೆ. ಇಲ್ಲಿ ಭಾರತದಲ್ಲಿ ಬೆಳೆಯಲಾಗುವ ಉತ್ಕೃಷ್ಟ ಗುಣಮಟ್ಟದ ಕಾಫಿ ಬೀಜಗಳಿಂದ ತಯಾರಾದ ಜಿಐ ಟ್ಯಾಗ್ ಇರುವ ಕಾಫಿ…

Read More

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು – Kannada News | Karnataka Transport employees union withdraws strike And gave march 2 deadline to Government

ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ…

Read More

ಕೊಳೆಗಟ್ಟಿದ ಗ್ಯಾಸ್‌ ಸ್ಟೌವ್‌ ಬರ್ನರ್‌ ಕ್ಲೀನ್‌ ಮಾಡಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ – Kannada News | Clean gas stove burner easily with help of these home remedies

ಅಡುಗೆ ಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್‌ ಸ್ಟೌವ್.‌ ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಹಾಲು, ಎಣ್ಣೆ ಪದಾರ್ಥಗಳು ಬಿದ್ದು, ಗ್ಯಾಸ್‌ ಸ್ಟೌವ್‌ ಮತ್ತು ಬರ್ನರ್‌ (gas burner) ಮೇಲೆ ಕಲೆಗಳಾಗುತ್ತವೆ. ಇದನ್ನು ಪ್ರತಿನಿತ್ಯ ಕ್ಲೀನ್‌ ಮಾಡಿಲ್ಲ ಅಂದ್ರೆ ಆ ಜಿಡ್ಡು ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಹಾಗಾಗಿ ಸಾಮಾನ್ಯವಾಗಿ ಎಲ್ಲರೂ ನಿತ್ಯ ಸ್ಟೌವ್‌ ಸ್ವಚ್ಛಗೊಳಿಸುತ್ತಾರೆ. ಆದ್ರೆ ಗ್ಯಾಸ್‌ ಸ್ಟೌವ್‌ ಬರ್ನರ್‌ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದೇ ಇಲ್ಲ. ಹೀಗೆ ಅದನ್ನು ಕ್ಲೀನ್‌ ಮಾಡದಿದ್ದರೆ…

Read More

IND vs SA: ಅಮ್ಮನಿಗೆ ಯಾರಿಗೆ ಸಪೋರ್ಟ್​ ಮಾಡ್ಬೇಕು ಎಂಬುದೇ ಗೊಂದಲ! – Kannada News | Mama doesn’t know who to support – India or South Africa: Albie Morkel

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ 3ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.22) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮರಿಯಾನಾ ಮೊರ್ಕೆಲ್ ಯಾರಿಗೆ ಸಪೋರ್ಟ್ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ. ಇಂತಹದೊಂದು ಗೊಂದಲಕ್ಕೆ ಕಾರಣ ಅವರ ಇಬ್ಬರು ಮಕ್ಕಳು ಎರಡು ತಂಡಗಳ ಜೊತೆ ಕಾಣಿಸಿಕೊಂಡಿರುವುದು. ಹೌದು, ಸೌತ್ ಆಫ್ರಿಕಾ ತಂಡದ ಮಾಜಿ ಆಟಗಾರರಾದ ಅಲ್ಬಿ ಮೊರ್ಕೆಲ್ ಮತ್ತು ಮೋರ್ನೆ ಮೊರ್ಕೆಲ್ ಭಾರತ ಮತ್ತು…

Read More