ಕುಂಟುತ್ತಾ ಸಾಗಿದ ತುಂಗಭದ್ರಾ ಡ್ಯಾಂ ಗೇಟ್ ರಿಪೇರಿ ಕಾರ್ಯ: ನೀರು ಸಂಗ್ರಹಕ್ಕೆ ತೊಂದರೆ, ರೈತರಲ್ಲಿ ಆಂತಕ – Kannada News | Tungabhadra Dam Crest Gate Repair Slows: Farmers Fear Water Scarcity in Kalyana Karnataka
ತುಂಗಭದ್ರಾ ಡ್ಯಾಂ, ಗೇಟ್ ರಿಪೇರಿ ಕಾರ್ಯ ಬಳ್ಳಾರಿ, ಫೆಬ್ರವರಿ 19: ತುಂಗಭದ್ರಾ ಡ್ಯಾಂ (Tungabhadra dam) ಕಲ್ಯಾಣ ಕರ್ನಾಟಕದ ಜೀವನಾಡಿ. ಈ ಡ್ಯಾಂನ ಕ್ರೆಸ್ಟ್ ಗೇಟ್‌ಗಳ ರಿಪೇರಿ ಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಕುಂಟುತ್ತಾ ಸಾಗಿರುವ ಗೇಟ್ (crust gate) ರಿಪೇರಿ ಕಾರ್ಯದಿಂದ ರೈತರು ಆತಂಕಗೊಂಡಿದ್ದಾರೆ. ಮೇ ತಿಂಗಳ ಅಂತ್ಯದೊಳಗೆ ಡ್ಯಾಂ ಗೇಟ್ ರಿಪೇರಿ ಕಾರ್ಯ ಮುಗಿಯದಿದ್ದರೇ ಡ್ಯಾಂನಲ್ಲಿ ನೀರು ಸಂಗ್ರಹಿಸುವುದು ಕಷ್ಟ ಎನ್ನುತ್ತಿದ್ದಾರೆ. ಜನರು ಹಾಗೂ ರೈತರಲ್ಲಿ ಆತಂಕ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿ ತುಂಗಭದ್ರಾ ಡ್ಯಾಂ….