ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್ ಶಾಸಕ ರಂಗನಾಥ್ ಪತ್ರ – Kannada News | Kunigal MLA Ranganath Seeks Special Status, Incentives for Girls Marrying Farmers
ಸಿಎಂಗೆ ಶಾಸಕ ಡಾ. ಹೆಚ್. ಡಿ. ರಂಗನಾಥ್ ಪತ್ರImage Credit source: Tv9 Kannada ತುಮಕೂರು, ಫೆಬ್ರವರಿ 19: ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಹೆಚ್. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ…