ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಪೈಕಿ ಯಾರು ಶ್ರೀಮಂತರು? ಇಲ್ಲಿದೆ ವಿವರ – Kannada News | Vijay Deverakonda and Rashmika Mandanna Wedding: Net Worth, Assets and Udaipur Ceremony Details
ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತ ಆಗಿದೆ. ಅವರ ಆಮಂತ್ರಣಪತ್ರ ವೈರಲ್ ಆಗಿ ಗಮನ ಸೆಳೆದಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಉದಯಪುರದಲ್ಲಿ ಮದುವೆ ನಡೆಯಲಿದೆಯಂತೆ. ಆದರೆ, ಯಾವ ಜಾಗದಲ್ಲಿ ವಿವಾಹ ನಡೆಯಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗಲೇ ದಂಪತಿಗಳ ಒಟ್ಟೂ ಆಸ್ತಿ ಎಷ್ಟು ಎಂಬ ವಿಷಯದ ಬಗ್ಗೆ ಚರ್ಚೆ ನಡೆದಿದೆ. ವಿಜಯ್ ದೇವರಕೊಂಡ ಅವರು ಕಷ್ಟದಿಂದ ಸಿನಿಮಾ ರಂಗಕ್ಕೆ ಬಂದವರು. ಈಗ ಅವರು ತಮ್ಮದೇ…