ಎ ಖಾತಾ ವರ್ಗಾವಣೆಗೆ ಆನ್ಲೈನ್ನಲ್ಲಿ ಹಣ ಪಾವತಿಸುವ ಮುನ್ನ ಎಚ್ಚರ: ಎ ಖಾತಾ ಮಾಡಿಸುವವರು ಇದನ್ನ ಓದಲೇಬೇಕು – Kannada News | Bangaluru: B Khata to A Khata Online: Payment Pending Glitches Worry Property Owners
ಬೆಂಗಳೂರು, ಫೆಬ್ರವರಿ 18: ಸಾರ್ವಜನಿಕರು ಪಾಲಿಕೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇತ್ತೀಚೆಗೆ ಬಿ ಖಾತಾ (B Khata) ಹೊಂದಿರುವ ಆಸ್ತಿ ಮಾಲೀಕರು ಎ ಖಾತಾಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಆನ್ಲೈನ್ ವ್ಯವಸ್ಥೆ ಕಲ್ಪಿಸಿದೆ. ಆದರೆ ಇದೇ ಆನ್ಲೈನ್ ವ್ಯವಸ್ಥೆಯಲ್ಲಿ ಸಮಸ್ಯೆಗಳು ಉಂಟಾಗಿವೆ. ಆಸ್ತಿ ಮಾಲೀಕರು ಖಾತಾ ವರ್ಗಾವಣೆಗೆ ಲಕ್ಷಾಂತರ ರೂ ಹಣ ಪಾವತಿಸಿದ ಬಳಿಕವೂ ವೆಬ್ಸೈಟ್ನಲ್ಲಿ ಮಾತ್ರ ಪೆಂಡಿಂಗ್ ತೋರಿಸುತ್ತಿದೆ. ಹೀಗಾಗಿ ಆಸ್ತಿ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರಿಗೆ…