ಸಾರಿಗೆ ನಿಗಮಗಳ ಬಂಡವಾಳ ಬಟಾಬಯಲು: ಶಕ್ತಿ ಯೋಜನೆ ಬಗ್ಗೆ ಕೋರ್ಟ್ ಹೇಳಿದ್ದೇನು? – Kannada News | Karnataka transport corporations In Loss Says advocate In High Court
ಬೆಂಗಳೂರು, (ಫೆಬ್ರವರಿ 18): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು (karnataka transport corporations) ನಷ್ಟವನ್ನು ಅನುಭವಿಸುತ್ತಿವೆ. ಇದರ ಮಧ್ಯೆ ಶಕ್ತಿ ಯೋಜನೆ ಸಹ ಹೊಡೆತಕೊಟ್ಟಿದ್ದು, ವ್ಯಕ್ತಿಯೊಬ್ಬರು ಕೋರ್ಟ್ಗೆ ಸಲ್ಲಿಸಿದ್ದ ಪಿಐಎಲ್ನಲ್ಲಿ ಕರ್ನಾಟಕ ಸಾರಿಗೆ ನಿಗಮಗಳು ಅಸಲಿಯತ್ತು ಬಹಿರಂಗವಾಗಿದೆ. ಹೌದು…ಕೊವಿಡ್ ವೇಳೆ ಮೃತಪಟ್ಟ ಸಾರಿಗೆ ಸಿಬ್ಬಂದಿಗೆ ಪರಿಹಾರ ವಿಚಾರವಾಗಿ ಪಿಐಎಲ್ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ…