ರಣಜಿ ಸೆಮಿಫೈನಲ್: ಸ್ಮರಣ್ ಸತತ 2ನೇ ಶತಕ; 800 ರನ್ಗಳ ಗಡಿ ದಾಟಿದ ಕರ್ನಾಟಕ – Kannada News | Ranji Trophy Semi final: Smaran Ravichandran’s Twin Centuries Propel Karnataka to Dominance
ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಉತ್ತರಾಖಂಡ ತಂಡವನ್ನು ಎದುರಿಸಿರುವ ಕರ್ನಾಟಕ ತಂಡ ಪಂದ್ಯದ ಮೇಲೆ ಭಿಗಿ ಹಿಡಿತ ಸಾಧಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ 736 ರನ್ ಕಲೆಹಾಕಿದ ಕರ್ನಾಟಕ ತಂಡ, ಉತ್ತರಾಖಂಡ ತಂಡವನ್ನು ಮೊದಲ ಇನ್ನಿಂಗ್ಸ್ನಲ್ಲಿ 233 ರನ್ಗಳಿಗೆ ಆಲೌಟ್ ಮಾಡಿತು. ಆ ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 4ನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 299 ರನ್ ಕಲೆಹಾಕಿದೆ. ಈ ಮೂಲಕ ತನ್ನ ಮುನ್ನಡೆಯನ್ನು 802…