Bengaluru: ಚಾಲಕನ ಜೊತೆ ಮಾತಾಡಿದ್ದಕ್ಕೆ ಪತ್ನಿಯನ್ನೇ ಕೊಚ್ಚಿಕೊಂದ ಪತಿ! – Kannada News | Marital Suspicions Lead to Wife’s Brutal Murder in Bengaluru; Police Arrest Accused
ಮೃತ ದೇವಿಕಾ ಮತ್ತು ಆರೋಪಿ ಕುಮಾರ್Image Credit source: Tv9 Kannada ಬೆಂಗಳೂರು, ಫೆಬ್ರವರಿ 18: ಪತ್ನಿ ಮೇಲೆ ಅನುಮಾನ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಆಕೆಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೇವಿಕಾ(50) ಮೃತರಾಗಿದ್ದು, ಆರೋಪಿ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಕುಟುಂಬ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದ ವೇಳೆ ದೇವಿಕಾ ಚಾಲಕನ ಜೊತೆ ಮಾತನಾಡಿದ್ದರು. ಇದರಿಂದ ಅನುಮಾನಗೊಂಡಿದ್ದ ಕುಮಾರ್, ನಿನ್ನೆ ರಾತ್ರಿ ಮಲಗಿದ್ದ ವೇಳೆ ಮಚ್ಚಿನಿಂದ…