Gold Rate Today: ಚಿನ್ನ, ಬೆಳ್ಳಿ ಬೆಲೆ ಮತ್ತೂ ಕುಸಿತ; ಇಲ್ಲಿದೆ ದರಪಟ್ಟಿ – Kannada News | Gold Price Today on 18th February 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಫೆಬ್ರುವರಿ 18: ಚಿನ್ನ, ಬೆಳ್ಳಿ ಬೆಲೆಗಳು ಮತ್ತೂ ಕಡಿಮೆ ಆಗಿವೆ. ಚಿನ್ನದ ಬೆಲೆ (Gold Rates) ಗ್ರಾಮ್ಗೆ 65 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ 5 ರೂ ಇಳಿಕೆ ಆಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ತುಸು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,54,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ….