ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಕಥೆ ಬಗ್ಗೆ ಸಿಕ್ತು ದೊಡ್ಡ ಅಪ್ಡೇಟ್ – Kannada News | Toxic Movie: Yash’s Film Plot, Release Date and Competition Details Revealed
‘ಟಾಕ್ಸಿಕ್’ ಸಿನಿಮಾ ರಿಲೀಸ್ಗೆ ಇನ್ನು ಒಂದು ತಿಂಗಳು ಕೂಡ ಬಾಕಿ ಉಳಿದಿಲ್ಲ. ಈ ಚಿತ್ರದ ಪ್ರಚಾರ ಕಾರ್ಯ ಇನ್ನೂ ಆರಂಭ ಆಗಿಲ್ಲ ಎಂಬ ಬೇಸರ ಯಶ್ ಅಭಿಮಾನಿಗಳಿಗೆ ಇದೆ. ಈ ಮಧ್ಯೆ ಸಿನಿಮಾದ ಕಥೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಒಂದಿ ಹರಿದಾಡುತ್ತಿದೆ. ಸಿನಿಮಾದ ಥೀಮ್ ಯಾವ ರೀತಿ ಇರಬಹುದು ಎಂಬ ಕುತೂಹಲಕ್ಕೆ ತೆರೆ ಬಿದ್ದಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಕಥೆಯ ಬಗ್ಗೆ ಫಾರ್ ಫಿಲ್ಮ್ಸ್ ಕೋ ಎಲ್ಎಲ್ಎಲ್ಸಿ ಎಂಬುವವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ 1940-70ರ…