ಅಧಿಕಾರ ಹಂಚಿಕೆ ತಿಕ್ಕಾಟದ ನಡುವೆ ಕೈ ಶಾಸಕರ ವಿದೇಶ ಪ್ರವಾಸ: ಸಿದ್ದರಾಮಯ್ಯ ಆಪ್ತರೇ ಹೆಚ್ಚು, ಡಿಕೆ ಬಣದಲ್ಲಿ ಕಿಚ್ಚು! – Kannada News | Power sharing Rift in Congress: Siddaramaiah Camp MLAs’ Foreign Trip Triggers DK Shivakumar Faction Discontent
ವಿದೇಶಕ್ಕೆ ತೆರಳಿದ ಕಾಂಗ್ರೆಸ್ ಶಾಸಕರುImage Credit source: tv9 ಬೆಂಗಳೂರು, ಫೆಬ್ರವರಿ 18: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ನಾಯಕತ್ವ ಬದಲಾವಣೆ ಎಂಬ ಚರ್ಚೆಯೇ ಗೊಂದಲದ ಗೂಡಾಗಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ (Siddaramaiah) ಆಪ್ತ ಬಣದ ಬಹುಪಾಲು ಶಾಸಕರು (Congress MLAs) ವಿದೇಶಿ ಪ್ರವಾಸಕ್ಕೆ ತೆರಳಿದ್ದಾರೆ. ಮೊದಲು ಸರ್ಕಾರಿ ಪ್ರಾಯೋಜಿತ ಎಂಬ ಅರ್ಥದಲ್ಲಿ ಹೊರಬಿದ್ದಿದ್ದ ಈ ಟೂರ್ ವಿಚಾರ, ಈಗ ಖಾಸಗಿ ಟ್ರಿಪ್ ಎಂಬುದು ಗೊತ್ತಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್ಸಿಗಳು ವಿದೇಶಕ್ಕೆ…