T20 World Cup: ತವರಿನಲ್ಲಿ ಐರ್ಲೆಂಡ್ ವಿರುದ್ಧ ಶ್ರೀಲಂಕಾಗೆ 20 ರನ್ ಜಯ – Kannada News | 2026 T20 World Cup: Sri Lanka Beat Ireland by 20 Runs in Colombo Opener
2026 ರ ಟಿ20 ವಿಶ್ವಕಪ್ನ (T20 World Cup 2026) ಆರನೇ ಪಂದ್ಯ ಶ್ರೀಲಂಕಾ ಮತ್ತು ಐರ್ಲೆಂಡ್ ( Sri Lanka vs Ireland) ನಡುವೆ ನಡೆಯಿತು. ಈ ಪಂದ್ಯವು ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ, ಐರ್ಲೆಂಡ್ ತಂಡವನ್ನು 20 ರನ್ಗಳಿಂದ ಸೋಲಿಸಿ ತವರಿನಲ್ಲಿ ಗೆಲುವಿನ ಶುಭಾರಂಭ ಮಾಡಿತು. ಈ ಪಂದ್ಯದಲ್ಲಿ ಐರ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್ಗಳಲ್ಲಿ…