Jaspal Rana: ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ನಿಧನ, ಮನು ಭಾಕರ್ಗೆ ಮಾರ್ಗದರ್ಶನ ನೀಡಿದ್ದ ಕೋಚ್ ಇನ್ನಿಲ್ಲ – Kannada News | Jaspal Rana Passesaway: India Mourns Legendary Shooting Coach and Dronacharya Awardee
ನವದೆಹಲಿ, ಜೂನ್ 12: ಭಾರತೀಯ ಕ್ರೀಡಾಲೋಕಕ್ಕೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ಶೂಟರ್ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ತರಬೇತುದಾರ ಜಸ್ಪಾಲ್ ರಾಣಾ(49)(Jaspal Rana) ಅವರು ಕೊನೆಯುಸುರೆಳೆದಿದ್ದಾರೆ. ಆದರೆ, ಅವರು ಕ್ರೀಡಾಲೋಕಕ್ಕೆ ನೀಡಿರುವ ಮೂರು ದಶಕಗಳ ಅದ್ಭುತ ಕೊಡುಗೆ, ಒಲಿಂಪಿಕ್ ಪದಕ ವಿಜೇತರನ್ನು ರೂಪಿಸಿದ ಅವರ ಸಾಧನೆ ಮತ್ತು ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅವರು ಬಿಟ್ಟು ಹೋಗಿರುವ ಅಮರ ಪರಂಪರೆ ಎಂದಿಗೂ ಸ್ಫೂರ್ತಿಯಾಗಿ ಉಳಿಯಲಿದೆ. 1990ರ ದಶಕದಲ್ಲಿ ಭಾರತದಲ್ಲಿ ಶೂಟಿಂಗ್ ಕ್ರೀಡೆಯು ಇನ್ನು ಜನಪ್ರಿಯವಾಗದ ಕಾಲದಲ್ಲೇ ಜಸ್ಪಾಲ್…