ಬೆಂಗಳೂರು ವಿಮಾನ ನಿಲ್ದಾಣದಿಂದ 60 ದಶಲಕ್ಷ ಗುಲಾಬಿ ರಫ್ತು: ಹೂವಿನ ರಫ್ತಿನಲ್ಲಿ ದಾಖಲೆ – Kannada News | Bengaluru Airport Leads India in Flower Export: KIA’s Cold Chain Ensures Fresh Roses
ಬೆಂಗಳೂರು, ಫೆ.17: ಪ್ರೇಮಿಗಳ ದಿನದ ಅಂಗವಾಗಿ ಜಾಗತಿಕವಾಗಿ ಭಾರಿ ಬೇಡಿಕೆಯನ್ನು ಪೂರೈಸುವಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಯಶಸ್ವಿಯಾಗಿದೆ. ಈ ಬಾರಿ ದಾಖಲೆಯ 60 ದಶಲಕ್ಷಕ್ಕೂ ಹೆಚ್ಚು ಗುಲಾಬಿ ಹೂವುಗಳನ್ನು ಜಗತ್ತಿನಾದ್ಯಂತ ಸಾಗಿಸುವ ಮೂಲಕ ಬೆಂಗಳೂರು ತನ್ನ ರಫ್ತು ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೂವುಗಳ ಒಟ್ಟು ತೂಕದಲ್ಲಿ ಶೇ. 64 ರಷ್ಟು ಮತ್ತು ಹೂವುಗಳ ಸಂಖ್ಯೆಯಲ್ಲಿ ಶೇ. 38 ರಷ್ಟು ಬಹುದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿದೆ. ಒಟ್ಟು 2,700 ಮೆಟ್ರಿಕ್ ಟನ್‌ಗಿಂತಲೂ…