ಅಲ್ಲು ಅರ್ಜುನ್ ಮೇಲೆ 42 ನಿಯಮಗಳ ಆರೋಪ ಮಾಡಿ ಕ್ಷಮೆ ಕೇಳಿದ ಮಹಿಳೆ – Kannada News | Kaveri Baruah apologies after making baseless allegations on Allu Arjun
ಟಾಲಿವುಡ್ ನಟ ಅಲ್ಲು ಅರ್ಜುನ್ ಬಗ್ಗೆ ಕೆಲವು ಆರೋಪಗಳನ್ನು ಮಾಡಲಾಗಿತ್ತು. ಇತ್ತೀಚೆಗೆ ಪಾಡ್ಕಾಸ್ಟ್ನಲ್ಲಿ ಮಾತನಾಡಿದ್ದ ಕಾವೇರಿ (Kaveri Baruah) ಎಂಬ ಮಹಿಳೆಯೊಬ್ಬರು ಇಲ್ಲಸಲ್ಲದ ಆರೋಪ ಮಾಡಿದ್ದರು. ಅಲ್ಲು ಅರ್ಜುನ್ ಅವರನ್ನು ಭೇಟಿ ಮಾಡುವಾಗ 42 ನಿಮಯಗಳನ್ನು ಹಾಕಲಾಗುತ್ತದೆ ಎಂದು ಅವರು ಹೇಳಿದ್ದರು. ಆ ನಿಯಮಗಳು ತುಂಬ ವಿಚಿತ್ರವಾಗಿದ್ದವು. ಹಾಗಾಗಿ ಸೋಶಿಯಲ್ ಮೀಡಿಯಾದಲ್ಲಿ ಅಲ್ಲು ಅರ್ಜುನ್ ಅವರನ್ನು ಕೆಲವರು ಟ್ರೋಲ್ ಮಾಡಿದ್ದರು. ಆದರೆ ಈಗ ಆರೋಪ ಮಾಡಿದ ಮಹಿಳೆಯೇ ಉಲ್ಟಾ ಹೊಡೆದಿದ್ದಾರೆ. ಅಲ್ಲು ಅರ್ಜುನ್ (Allu Arjun) ಬಳಿ…