ಕರಾವಳಿಯಲ್ಲಿ ಮತ್ತೆ ಕಾರಣಿಕ ತೋರಿದ ದೈವ: ತನ್ನಿಂದ ತಾನೆ ತೂಗಿತು ಉಯ್ಯಾಲೆ! ಪಿಲಿಚಂಡಿ ಕಾರ್ಣಿಕ ಕಂಡು ಭಕ್ತರು ಶಾಕ್ – Kannada News | Coastal Karnataka Miracle: Pilichandi Daiva Swing Moves on Its Own, Devotees Stunned by Divine Phenomenon
ಪಿಲಿಚಂಡಿ ದೈವದ ಕಾರ್ಣಿಕ ಕಂಡು ಭಕ್ತರು ಶಾಕ್Image Credit source: tv9 ಮಂಗಳೂರು, ಫೆಬ್ರವರಿ 17: ಕರಾವಳಿಯಲ್ಲಿ (Coastal Karnataka) ಮತ್ತೆ ದೈವದ ಕಾರ್ಣಿಕದ ಕಂಡು ಭಕ್ತರು ಚಕಿತರಾಗಿದ್ದಾರೆ. ಮಂಗಳೂರಿನ (Mangalore) ಬೈಕಂಪಾಡಿ ಕೈಗಾರಿಕಾ ವಲಯದ ಕುಡುಂಬೂರು ನಡುಗಿರಿಯಲ್ಲಿರುವ ದೈವಸ್ಥಾನದಲ್ಲಿ ಅಪರೂಪದ ಘಟನೆ ನಡೆದಿದೆ. ಮಂಗಳೂರು ಭಾಗದ ಶ್ರೀ ಜಾರಂದಾಯ ಹಾಗೂ ಸಹಪರಿವಾರ ದೈವಸ್ಥಾನದಲ್ಲಿ ನಡೆದ ಪಿಲಿಚಂಡಿ ದೈವದ ನೇಮೋತ್ಸವದ ವೇಳೆ ದೈವದ ಉಯ್ಯಾಲೆ ತನ್ನಿಂದ ತಾನೇ ತೂಗಿದ ದೃಶ್ಯ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ನೇಮೋತ್ಸವದ ಸಂದರ್ಭದಲ್ಲಿ ಪಿಲಿಚಂಡಿ ದೈವಕ್ಕೆ…