ನಿಸ್ಸಾಂಕ ಅಜೇಯ ಶತಕ; ಲಂಕಾ ವಿರುದ್ಧ ಸೋತ ಆಸ್ಟ್ರೇಲಿಯಾಕ್ಕೆ ಸೂಪರ್ 8 ಹಾದಿ ಕಠಿಣ – Kannada News | T20 World Cup 2026: Sri Lanka Stuns Australia, Qualifies for Super 8 from Pallekele
ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಡೆದ 2026 ರ ಟಿ20 ವಿಶ್ವಕಪ್ನ 30ನೇ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಸೂಪರ್ 8 ಸುತ್ತಿಗೇರುವ ದೃಷ್ಟಿಕೋನದಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹಳ ಮುಖ್ಯವಾಗಿತ್ತು. ಅದರಲ್ಲೂ ಜಿಂಬಾಬ್ವೆ ವಿರುದ್ಧ ಸೋತಿದ್ದ ಆಸ್ಟ್ರೇಲಿಯಾಕ್ಕೆ ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 181 ರನ್ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಆದರೆ ಆಸೀಸ್ ಬೌಲರ್‌ಗಳನ್ನು ಹೈರಾಣಾಗಿಸಿದ ಲಂಕಾ ಬ್ಯಾಟರ್ಗಳು ಆಸೀಸ್ ಗೆಲುವಿನ ಕನಸಿಗೆ…