ENG vs NEP: ಕೊನೆಯ 3 ಓವರ್ಗಳಲ್ಲಿ ಆಂಗ್ಲರನ್ನು ನಡುಗಿಸಿದ ನೇಪಾಳ – Kannada News | Nepal’s Thrilling 4 Run Loss to England in 2026 T20 World Cup Shocker
2026 ರ ಟಿ20 ವಿಶ್ವಕಪ್‌ನ (T20 World Cup 2026) ಐದನೇ ಪಂದ್ಯದಲ್ಲಿ ನೇಪಾಳ ತಂಡ ಎರಡು ಬಾರಿಯ ಚಾಂಪಿಯನ್ ಇಂಗ್ಲೆಂಡ್ (Nepal vs England) ತಂಡಕ್ಕೆ ಕಠಿಣ ಸವಾಲು ನೀಡಿತು. ಇಂಗ್ಲೆಂಡ್ ನೀಡಿದ 185 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನೇಪಾಳ, ಕೊನೆಯ ಎಸೆತದವರೆಗೂ ಗೆಲುವಿಗಾಗಿ ಹೋರಾಡಿತು. ಆದರೆ, ಕೊನೆಯ ಓವರ್‌ನಲ್ಲಿ ಇಂಗ್ಲೆಂಡ್‌ನ ಬಿಗಿಯಾದ ಬೌಲಿಂಗ್‌ನಿಂದ ನೇಪಾಳ 4 ರನ್‌ಗಳಿಂದ ಸೋಲಬೇಕಾಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಇಂಗ್ಲೆಂಡ್ ತಂಡ ಟಾಸ್ ಗೆದ್ದು ಬ್ಯಾಟಿಂಗ್…