Ranji Trophy Semifinal: ಸ್ಮರಣ್ ಶತಕ; ಬೃಹತ್ ಮೊತ್ತದತ್ತ ಕರ್ನಾಟಕ – Kannada News | Ranji Semifinal 2026:Smaran Ravichandran Century Lead Karnataka’s Mammoth Total
ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಮೊದಲ ದಿನ ತಂಡದ ಪರ ಎರಡು ಶತಕಗಳು ದಾಖಲಾದರೆ, ಎರಡನೇ ದಿನವೂ ಎರಡು ಶತಕಗಳು ಸಿಡಿದವು. ಮೊದಲ ದಿನ ಕೆಎಲ್ ರಾಹುಲ್ 141 ರನ್ ಬಾರಿಸಿದರೆ, ನಾಯಕ ದೇವದತ್ ಪಡಿಕ್ಕಲ್ ಶತಕ ಬಾರಿಸಿ ಅಜೇಯರಾಗಿ ಉಳಿದಿದ್ದರು. ಎರಡನೇ ದಿನ ಬ್ಯಾಟಿಂಗ್ ಮುಂದುವರೆಸಿದ ಪಡಿಕ್ಕಲ್ ದಾಖಲೆಯ ದ್ವಿಶತಕ…