ಗುಡ್ನ್ಯೂಸ್: ಕೇಂದ್ರದ ಒಂದೇ ಸೂಚನೆಗೆ ಮೆಟ್ರೋ ಟಿಕೆಟ್ ದರ ಏರಿಕೆ ಕೈಬಿಟ್ಟ BMRCL – Kannada News | Bengaluru: Relief for Metro commuters as BMRCL drops ticket fare hike following Central government order
ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದ್ದ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ನಾಳೆಯಿಂದ ಅಂದರೆ ಫೆಬ್ರವರಿ 09ರಿಂದ ಮೆಟ್ರೋ ಟಿಕೆಟ್ ದರ ಏರಿಸಲು ಮುಂದಾಗಿದ್ದ ಬಿಎಂಆರ್ಸಿಎಲ್ (BMRCL) ಇದೀಗ ಆ ನಿರ್ಧಾರವನ್ನು ಕೈಬಿಟ್ಟಿದೆ. ದರ ಏರಿಕೆ ಮಾಡದಂತೆ ಬಿಎಂಆರ್ಸಿಎಲ್ ಎಂಡಿಗೆ ಕೇಂದ್ರದಿಂದ ಇ-ಮೇಲ್ ರವಾನೆ ಬೆನ್ನಲ್ಲೇ ದರ ಏರಿಕೆಗೆ ಬ್ರೇಕ್ ಬಿದ್ದಿದೆ. ಮುಂದಿನ ಆದೇಶದವರೆಗೆ ದರ ಏರಿಕೆ ತಾತ್ಕಾಲಿಕ ಸ್ಥಗಿತವಾಗಿದೆ. ಹಾಗಾಗಿ…