ವಿದ್ಯಾರ್ಥಿಗಳ ಫ್ರೀ ಬಸ್ ಪಾಸ್ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು: ಈ ದಾಖಲೆಗಳು ಕಡ್ಡಾಯ – Kannada News
ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭImage Credit source: tv9 ಬೆಂಗಳೂರು, ಜೂನ್ 12: ಪ್ರಸಕ್ತ ಶೈಕ್ಷಣಿಕ ಸಾಲಿನ ಉಚಿತ ವಿದ್ಯಾರ್ಥಿ ಬಸ್ ಪಾಸ್ಗಾಗಿ (Student Bus Pass) ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಕುರಿತು ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ (Shakti…