ಮಲ್ಲಿಕಾರ್ಜುನ ಖರ್ಗೆ ಮಾತಿಗೂ ಡೋಂಟ್ ಕೇರ್: ‘ಕೈ’ ಮನೆಯಲ್ಲಿ ನಿಲ್ಲದ ಬಣಗಳ ವಾರ್ – Kannada News | Karnataka Congress Faction War: Kharge’s Unity Call Ignored Amid CM Race
ರಾಜ್ಯ ಕಾಂಗ್ರೆಸ್ನಲ್ಲಿ ಬಣ ಬೇಗುದಿ ಬೆಂಗಳೂರು, ಫೆಬ್ರವರಿ 15: ನಾಯಕತ್ವ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್ ಸೂಚನೆಯ ಬಳಿಕವೂ ರಾಜ್ಯ ಕಾಂಗ್ರೆಸ್ನಲ್ಲಿ ಬಣಗಳ ನಡುವಿನ ಸಂಘರ್ಷ ಮುಂದುವರಿದಿದೆ. ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಎಂದಿದ್ದಾರೆ. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು, ಆದ್ರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಯತೀಂದ್ರ ನಮ್ಮ ಹೈಕಮಾಂಡ್ ಅಂತಾ…