‘ರಕ್ಕಸಪುರದೋಳ್’ ವಿಲನ್ ಅನಿರುದ್ಧ್ ಭಟ್ ಬಗ್ಗೆ ಇಂಟರೆಸ್ಟಿಂಗ್ ವಿಷಯಗಳು – Kannada News | Rakkasapuradhol movie Villain Anirudh Bhat Profile Age Filmography and Family
Raj B. Shetty, Anirudh Bhat ಜನಮೆಚ್ಚುಗೆ ಪಡೆದಿರುವ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾದಿಂದ ನಟ ಅನಿರುದ್ಧ್ ಭಟ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾ ನೋಡಿದ ಎಲ್ಲರೂ ಕೂಡ ಅನಿರುದ್ಧ್ ಭಟ್ ಅವರ ನಟನೆಯನ್ನು ಹೊಗಳುತ್ತಿದ್ದಾರೆ. ಈ ಸಿನಿಮಾದಲ್ಲಿ ಅನಿರುದ್ಧ್ ಭಟ್ ಅವರು ವಿಲನ್ ಪಾತ್ರ ಮಾಡಿದ್ದರೂ ಕೂಡ ಹೀರೋ ರೀತಿಯೇ ಮಿಂಚುತ್ತಿದ್ದಾರೆ. ಪ್ರೇಕ್ಷಕರು ಅವರನ್ನು ಆ ಪರಿ ಇಷ್ಟಪಟ್ಟಿದ್ದಾರೆ. ಬಣ್ಣದ ಲೋಕಕ್ಕೆ ಅನಿರುದ್ಧ್ ಭಟ್ (Anirudh Bhat) ಅವರು ತುಂಬ ಹೊಸಬರೇನೂ ಅಲ್ಲ. ‘ಟಿವಿ9 ಡಿಜಿಟಲ್’…