IND vs PAK ಪಂದ್ಯದ ಫಲಿತಾಂಶ ನಿರ್ಧರಿಸಲು 30 ಎಸೆತಗಳನ್ನು ಎಸೆಯಲೇಬೇಕು..! – Kannada News | India vs Pakistan: 5 overs per side are required for a result
T20 World Cup 2026: ಟಿ20 ವಿಶ್ವಕಪ್ನ 28ನೇ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಕೊಲಂಬೊದಲ್ಲಿ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾದರೆ ಫಲಿತಾಂಶ ನಿರ್ಧರಿಸಲು ಡಕ್ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಿದ್ದಾರೆ. ಆದರೆ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಲು ದ್ವಿತೀಯ ಇನಿಂಗ್ಸ್ ಆಡುವ ತಂಡವು ಕನಿಷ್ಠ 5 ಓವರ್ಗಳನ್ನು…